ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಎಂಎ ಗ್ರಾಫಿಕ್‌ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್‌ಗೆ ಅರ್ಜಿ ಆಹ್ವಾನ

Date:

Advertisements

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ(ಎಂಎ), ವ್ಯಾಲ್ಯು ಆಡೆಡ್ ಡಿಪ್ಲೋಮಾ ಹಾಗೂ ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಗ್ರಾಫಿಕ್ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರಥಮ ವರ್ಷದ ಉಳಿಕೆ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ ವಿಭಾಗದ ಎಂಎ ಕೋರ್ಸ್‌ನ ಉಳಿಕೆ ಸೀಟುಗಳಿಗೆ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಈವರೆಗೆ ಪ್ರವೇಶ ಪಡೆಯದೇ ಇರುವವರು ಮತ್ತು ಈಗಾಗಲೇ ಅರ್ಜಿ ಸಲ್ಲಿಸದೇ ಇರುವವರು ಸಹ ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ.‌

ಈ ಸುದ್ದಿ ಓದಿದ್ದೀರಾ? ಧಾರವಾಡ | ವಿದ್ಯಾರ್ಥಿಗಳು ಕಾನೂನು ಸೇವೆಗಳ ಉಪಯೋಗ ಪಡೆಯಬೇಕು: ಬಿ.ಎಫ್.ಹೊಸಮನಿ

Advertisements

ಅರ್ಹ ಅಭ್ಯರ್ಥಿಗಳು https://uucms.kamataka.gov.in/Login/Index ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ನೇರವಾಗಿ ಪತ್ರಿಕೋದ್ಯಮ ವಿಭಾಗಕ್ಕೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9611488205ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X