ವಿಜಯಪುರ | ಆಲಮಟ್ಟಿ ಚಂದ್ರಮ್ಮದೇವಿ ಜಾತ್ರೆ ಆರಂಭ

Date:

ವಿಜಯಪುರ ಜಿಲ್ಲೆಯಲ್ಲಿ ಅದ್ದೂರಿಯಾಗಿ ಜರುಗುವ ಕೃಷ್ಣಾ ನದಿ ತಟದ ಚಂದ್ರಗಿರಿ ಚಂದ್ರಮ್ಮದೇವಿ ಜಾತ್ರಾ ಮಾಹೋತ್ಸವ ಆರಂಭವಾಗಿ ಇಡೀ ಪ್ರದೇಶ ಉಘೇ ಉಘೇ ಎಂದು ಪ್ರತಿಧ್ವನಿಸುತ್ತಿದೆ.

- Advertisement -

ಕಳೆದ ಎರಡು ದಿನಗಳಿಂದಲೇ ಮಹಾರಾಷ್ಟ್ರ ಸೇರಿದಂತೆ ರಾಜ್ಯದ ಸಹಸ್ರಾರು ಭಕ್ತರು ದೇವಿಯ ದರ್ಶನಕ್ಕೆ ಸಾಲುಗಟ್ಟಿ ನಿಂತು ಪೂಜೆ ಪುನಸ್ಕಾರ ಕೊಟ್ಟು ಕೃಪೆಗೆ ಪಾತ್ರರಾಗುತ್ತಿದ್ದಾರೆ. ಕಿಲೋ ಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದ ಭಕ್ತರನ್ನು ಸಂಭಾಳಿಸಲು ಪೊಲೀಸ್‌ ಇಲಾಖೆ ಹಾಗೂ ಸ್ವಯಂ ಕಾರ್ಯಕರ್ತರ ತಂಡಗಳು ಟೊಂಕ ಕಟ್ಟಿ ನಿಂತಿವೆ. ಸುಮಾರು 20 ಸಾವಿರಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ನಾಳೆ ಹಾಗೂ ನಾಡಿದ್ದು ಕೂಡ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ವಿಜಯಪುರ | ಗೋಟಖಿಂಡ್ಕಿ ಗ್ರಾಮದಲ್ಲಿ ಮೂಲ ಸೌಕರ್ಯ ಮರೀಚಿಕೆ

ಪ್ರತೀ ವರ್ಷ ಬೇಸಿಗೆಯ ಆರಂಭದಲ್ಲಿ ನಡೆಯುವ ಇಷ್ಟು ದೊಡ್ಡ ಮಟ್ಟದ ಜಾತ್ರಾ ಮಹೋತ್ಸವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...