ವಿಜಯಪುರ | SC-ST ಅಭ್ಯರ್ಥಿಗಳಿಂದ ಅಪ್ರೆಂಟಿಸ್‌ ತರಬೇತಿಗೆ ಅರ್ಜಿ ಆಹ್ವಾನ

Date:

ಪರಿಶಿಷ್ಟ ಜಾತಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ 12 ತಿಂಗಳ ಅಪ್ರಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು. ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾಗ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಡಿ.24ರ ವರೆಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಆವರಣ, ಸ್ಟೇಷನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು.

ಇದನ್ನೂ ಓದಿ: ವಿಜಯಪುರ | ಪಂಚ ಗ್ಯಾರಂಟಿಗಳ ಕುರಿತು ಜನಜಾಗೃತಿ; ಎಲ್‌ಇಡಿ ಪ್ರದರ್ಶನ ವಾಹನಕ್ಕೆ ಚಾಲನೆ

ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯನ್ನು ಹಾಗೂ ಸಿನಿ ಚಾಲಕ ಸುರೇಶ ಅಂಬಿಗೇರ ಮೊ. 8660068406 ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕ ಅಮರೇಶ ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...