ವಿಜಯಪುರ | ಕಾಂಗ್ರೆಸ್‌ ಗೆಲುವಿಗೆ ಒಳ್ಳೆಯ ವಾತಾವರಣವಿದೆ: ರಾಜು ಆಲಗೂರ ವಿಶ್ವಾಸ

Date:

“ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣವಿದೆ. ಎಲ್ಲ ಸಮುದಾಯಗಳು ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೆಲುವಿನ ವಿಶ್ವಾಸವಿದೆ” ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಹೇಳಿದರು.

- Advertisement -

ವಿಜಯಪುರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ವಿಜಯಪುರ ಮತಕ್ಷೇತ್ರದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಕಾಂಗ್ರೆಸ್‌ಗೆ ಗೆಲುವಿನ ವಾತಾವರಣವಿದ್ದರೂ ಕೂಡ ಸವಾಲುಗಳು ಬಹಳಷ್ಟಿವೆ. ಹೋರಾಟ ದೊಡ್ಡದಿದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮುಂದುವರಿಯಬೇಕಿದೆ. ನಾವು ಯಾವ ಧರ್ಮದ ವಿರೋಧಿಗಳಲ್ಲ. ನಾವೂ ಕೂಡ ಹಿಂದೂ ಧರ್ಮವನ್ನು ಗೌರವಿಸುತ್ತಿದ್ದೇವೆ. ಬಿಜೆಪಿ ಜನರಲ್ಲಿ ಕಾಂಗ್ರೆಸ್ ಬಗ್ಗೆ ತಪ್ಪು ಅಭಿಪ್ರಾಯ ಬಿಂಬಿಸುತ್ತಿದೆ. ಇದನ್ನು ತೊಡೆದು ಹಾಕಬೇಕಿದೆ” ಎಂದರು.

“ಸದ್ಯದ ಸಂಸದರು ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರು ಎಂದೂ ಕ್ಷೇತ್ರದಲ್ಲಿ ತಿರುಗಿಲ್ಲ ಮತ್ತು ಲೋಕಸಭೆಯಲ್ಲೂ ಮಾತನಾಡಿಲ್ಲ. ಇವರದ್ದು ಶೂನ್ಯ ಸಾಧನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲಾಗದೆ ಸುದ್ದಿಗೋಷ್ಟಿಯಿಂದ ಹೊರನಡೆದ ಬಿಜೆಪಿ ಅಭ್ಯರ್ಥಿ

ಸಭೆಯಲ್ಲಿ ಮುಖಂಡರುಗಳಾದ ಅಬ್ದುಲ್ ಹಮೀದ್ ಮುಶ್ರೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಅಹ್ಮದ್ ಬಕ್ಷೀ, ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಆರತಿ ಶಹಾಪುರ, ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಗಂಗಾಧರ ಸಂಬಣ್ಣಿ, ಡಿ ಎಚ್ ಕಲಾಲ್, ಆಜಾದ್ ಪಟೇಲ, ಚಾಂದ್ ಸಾಬ ಗಡಗಲಾವ್, ಮಹ್ಮದ್‌ ರಫೀಕ್ ಟಪಾಲ್, ಮಹಾದೇವ ಗೋಕಾಕ್, ವಿಡಿಎ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಖಜಾಂಚಿ ವಿಜಯಕುಮಾರ್ ಘಾಟಗೆ, ಪ್ರಧಾನ ಕಾರ್ಯದರ್ಶಿಗಳಾದ ಶಬ್ಬೀರ್ ಜಹಾಗೀರದಾರ್, ವಸಂತ ಹೊನಮಾಡೆ, ಶರಣಪ್ಪ ಯಕ್ಕುಂಡಿ, ಅಶ್ಫಾಕ್ ಮನಗೂಳಿ, ಅಫ್ತಾಪ್ ಖಾದ್ರಿ ಇನಾಮದಾರ್, ಅಬ್ದುಲ್ ಪೀರಾ ಜಮಖಂಡಿ, ದೀಪಾ ಕುಂಬಾರ, ಭಾರತಿ ನಾವಿ, ಕಾಶಿಬಾಯಿ ಹಡಪದ, ಭಾರತಿ ಹೊಸಮನಿ, ಕೆಪಿಸಿಸಿ ಪದಾಧಿಕಾರಿಗಳು, ರಾಜ್ಯ ವಿವಿಧ ಅಂಗ ಘಟಕದ ಪದಾಧಿಕಾರಿಗಳು, ಪಕ್ಷದ ಮುಖಂಡರು, ಸಮಿತಿ ಪದಾಧಿಕಾರಿಗಳು, ಅಧ್ಯಕ್ಷರುಗಳು, ಮಹಾನಗರ ಪಾಲಿಕೆ ಸದಸ್ಯರು, ಹಲವು ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...