ವಿಜಯಪುರ | ನೀರು ಕುಡಿಯಲು ಹೋಗಿ ಬಾಲಕ ನೀರುಪಾಲು

Date:

ಹೊಲದ ಕೆಲಸಕ್ಕೆ ತೆರಳಿದ್ದ  ಬಾಲಕ ಬಾವಿಗೆ ನೀರು ಕುಡಿಯಲು ಇಳಿಯಲು ಹೋದಾಗ ಕಾಲು ಜಾರಿ ಮುಳುಗಿದ್ದು, ಬಾಲಕನನ್ನು ರಕ್ಷಿಸಲು ಹೋದ ಆತನ ಅಜ್ಜಿ ಕೋಡಾ ನೀರುಪಾಲು ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ತೋಟದಲ್ಲಿ ನಡೆದಿದೆ.

- Advertisement -

ಬಾಲಕ ಪಾಲಕರ ಜೊತೆ ಹೊಲಕ್ಕೆ ಹೋದಾಗ ಈ ಘಟನೆ ನಡೆದಿದೆ ಎಂದು ಸ್ಥಳೀಯ ಪಿಎಸ್ಐ ಈದಿನ.ಕಾಮ್ ಪ್ರತಿನಿಧಿಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಆಸಾದ್ ಮುಲ್ಲಾ  (12) ಮೃತ ಬಾಲಕ, ಸಲೀಮಾ ಮುಲ್ಲಾ (55) ಮತಅಜ್ಜಿ ಎಂಬುದು ತಿಳಿದು ಬಂದಿದೆ. ವಿಷಯ ತಿಳಿದ ಸ್ಥಳಕ್ಕೆ ಧಾವಿಸಿರುವ ವರ್ತಿ ಪೊಲೀಸರು ಬಾಯುವಳಾಗಿದ್ದ ಇಬ್ಬರು ಸೇವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದೇವೆ.ಬಾಲಕ ಪಾಲಕರ ಜೊತೆ ಹೊಲಕ್ಕೆ ಹೋದಾಗ ಈ ಘಟನೆ ನಡೆದಿದೆ ಎಂದು ಸ್ಥಳೀಯ ಪಿಎಸ್ಐ  ಮಾಹಿತಿ ನೀಡಿದರು ಈದಿನ. ಕಾಂ  ಪ್ರತಿನಿಧಿಗೆ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ರಾಸಾಯನಿಕ ಬಣ್ಣ ಎರಚಿದ ದುಷ್ಕರ್ಮಿಗಳು: ಎಂಟು ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲು

ಸ್ಥಳದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತು. ಘಟನೆಯ ಬಗ್ಗೆ ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...