ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

Date:

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ಸಂಗನಬಸವ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ಆಯೋಜಿಸಲಾಗಿತ್ತು.

- Advertisement -

ಖ್ಯಾತ ವ್ಯಾಲ್ಯೂ ವೆಂಚರ್ಸ್ (Value Ventures) ಸಂಸ್ಥೆಯ ವತಿಯಿಂದ ಮಂಗಳವಾರ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಮೂಲಕ ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನದಲ್ಲಿ ಹೊಸ ಅವಕಾಶಗಳನ್ನು ಪಡೆಯಲು ಪ್ರಯತ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೆದ್ದಾರಿ ನಿರ್ಲಕ್ಷ್ಯಕ್ಕೆ ಆರಿ ಹೋದ ಅಲೆಮಾರಿ ಸಮುದಾಯದ ಜ್ಯೋತಿ.!

ಕಡು ಬಡತನ, ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೂ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಜಿಎನ್ಎಂ ನರ್ಸಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದಳು. ತನ್ನ ಸಮುದಾಯದಲ್ಲೇ ಅತಿ ಹೆಚ್ಚು ಶಿಕ್ಷಣ ಪಡೆದ ಬೆರಳೆಣಿಕೆಯ ವಿದ್ಯಾರ್ಥಿಗಳಲ್ಲಿ...

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ದಲಿತ, ಆದಿವಾಸಿ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸಂಸ್ಥೆಯ ಪರವಾಗಿ ಆಗಮಿಸಿದ್ದ ಹರ್ಷವರ್ಧನ ಹಾಗೂ ಮಾನವ ಸಂಪನ್ಮೂಲ ವ್ಯವಸ್ಥಾಪಕಿ ಗೀತಾ ಅವರು ವಿದ್ಯಾರ್ಥಿಗಳ ಸಂದರ್ಶನ ನಡೆಸಿದರು. ಅಭ್ಯರ್ಥಿಗಳ ತಾಂತ್ರಿಕ ಜ್ಞಾನ, ಕೌಶಲ ಮತ್ತು ಉದ್ಯೋಗಕ್ಕೆ ಅಗತ್ಯವಾದ ಸಾಮರ್ಥ್ಯಗಳನ್ನು ಗುರುತಿಸುವ ಉದ್ದೇಶದಿಂದ ನೇಮಕಾತಿ ಪ್ರಕ್ರಿಯೆ ನಡೆಯಿತು.

ಇದನ್ನೂ ಓದಿ: ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಈ ಸಂದರ್ಭದಲ್ಲಿ ವಿದ್ಯಾಲಯದ ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಉದ್ಯೋಗಾಧಿಕಾರಿ ಸುಧನ್ವ ವಿ. ಕುಲಕರ್ಣಿ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಸುನೀತಾ ಲಕ್ಷಾಣಿ, ಉಪನ್ಯಾಸಕಿ ತೇಜಸ್ವಿನಿ ಬಿರಾದಾರ ಸೇರಿದಂತೆ ವಿಭಾಗದ ಎಲ್ಲ ಉಪನ್ಯಾಸಕರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಉದ್ಯೋಗದ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಇಂತಹ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳು ಮಹತ್ವದ ಪಾತ್ರ ವಹಿಸುತ್ತವೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಎಸ್ಟೇಟ್ ಮಾಲೀಕರ ಕಿರುಕುಳ – ಕಾರ್ಮಿಕರ ಬದುಕಿಗೆ ಮುಕ್ತಿಯೆಲ್ಲಿ?

ಎಸ್ಟೇಟ್‌ಗಳಲ್ಲಿ ದುಡಿಯುವ ಕೂಲಿ ಕಾರ್ಮಿಕರ ಬದುಕು ಇಂದಿಗೂ ಅನೇಕ ಸವಾಲುಗಳಿಂದ ಕೂಡಿದೆ....

ಉಡುಪಿ | 22 ವರ್ಷಗಳಿಂದ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಬಂಧನ

2002ರಲ್ಲಿ ಉಡುಪಿಯ ಕುಕ್ಕಿಕಟ್ಟೆಯಲ್ಲಿ ನಡೆದಿದ್ದ ಮುಖ್ಯ ಶಿಕ್ಷಕ ಮನೋಹರ ಶೆಟ್ಟಿ ಕೊಲೆ...

ಡಿಲಿಮಿಟೇಷನ್ | ಸ್ಟಾಲಿನ್ ಮನವೊಲಿಸುವಲ್ಲಿ ‘ಇಂಡಿಯಾ’ ನಿಯೋಗ ವಿಫಲ

ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ದ್ರಾವಿಡ ಮುನ್ನೇತ್ರ ಕಳಗಂ...

ಜನನುಡಿ-2026 | ಧರ್ಮದಿಂದ ಸಂವಿಧಾನದ ರಕ್ಷಣೆ ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್‌

"ಕಾಂಗ್ರೆಸ್ - ಕಮ್ಯೂನಿಸ್ಟ್‌ರು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟವರು. ನಾನು ಪೂರ್ಣ ಕಮ್ಯೂನಿಸ್ಟ್‌...