ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಹತ್ತಿರ ಹೆಗಡಿಹಾಳ ಕ್ರಾಸ್ ಬಳಿ ಘಟನೆ ನಡೆದಿದೆ.
ಮೃತಪಟ್ಟವರು ವಿಜಯಪುರ ಜಿಲ್ಲೆಯ ಉತ್ನಾಳ ಗ್ರಾಮದವಾರೆಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ತೀರ್ಥಹಳ್ಳಿ | ನಮಾಜ್ ವೇಳೆ ಕಳ್ಳತನ; ಆರೋಪಿಗಳ ಬಂಧನ
ಚಾಲಕನ ನಿಯಂತ್ರಣ ತಪ್ಪಿ ಸ್ವೀಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು. ಓರ್ವ ವ್ಯಕ್ತಿ ಗಂಭೀರ ಸ್ಥಿತಿ ಯಲ್ಲಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ
