ವಿಜಯಪುರ | ಸಸಿ ನೆಡುವ ಮೂಲಕ ಹುಟ್ಟುಹಬ್ಬ ಆಚರಿಸಿ: ಕುಲಸಚಿವ ಶಂಕರಗೌಡ ಸೋಮನಾಳ

Date:

ಎಲ್ಲ ವಿದ್ಯಾರ್ಥಿನಿಯರು ಸಸಿ ನೆಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಕೊಳ್ಳಿ. ಪರಿಸರ ಬೆಳವಣಿಗೆಯಲ್ಲಿ ಮತ್ತು ಅದರ ಪೋಷಣೆಯಲ್ಲಿ ಭಾಗಿಯಾದಾಗ ಆಗುವ ಆನಂದವೇ ಬೇರೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ಅಧ್ಯಯನ, ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗ ಹಾಗೂ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅಸೋಸಿಯೇಷನ್ ವಿಜಯಪುರ ಚಾಪ್ಟರ್ ಸಹಯೋಗದಲ್ಲಿ ಆಯೋಜಿಸಿದ್ದ ‘ವಿಶ್ವ ಪರಿಸರ ದಿನಾಚಾರಣೆ’ಯನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸುತ್ತ, ವಿದ್ಯಾರ್ಥಿನಿಯರಲ್ಲಿ ಪರಿಸರದ ಮೇಲಿನ ಜವಾಬ್ದಾರಿಯ ನಂಬಿಕೆಯನ್ನು ಬಿತ್ತಿದರು. ವಿದ್ಯಾರ್ಥಿಗಳು ವಿವಿಧ ಆಯಾಮಗಳಲ್ಲಿ ಉದಾಹರಣೆಗೆ ನೀರು ಸಂರಕ್ಷಣೆ, ಕಸದ ವಿಂಗಡನೆ, ಹಸಿರು ಪರಿಸರ ನಿರ್ಮಾಣ ಮುಂತಾದ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಬೇಕು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ ನೀಡಿದರು.

ಇದನ್ನೂ ಓದಿದ್ದೀರಾ? ಎಲೆಚಾಕನಹಳ್ಳಿಯಲ್ಲಿ ಪೊಲೀಸರಿಂದಲೇ ಅಸ್ಪೃಶ್ಯತೆ ಪೋಷಣೆ: ದಲಿತರು ಬದುಕುವುದು ಹೇಗೆ?

ಕಾರ್ಯಕ್ರಮದ ಸಂಯೋಜಕ ಡಾ. ಬಾಬು ಆರ್ ಎಲ್ ಪ್ರಾಸ್ತಾವಿಕ ನುಡಿಗಳನ್ನಾಡಿ ಎಲ್ಲರನ್ನು ಸ್ವಾಗತಿಸಿದರು. ಎಲ್ಲ ವಿದ್ಯಾರ್ಥಿನಿಯರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿ ಪರಿಸರವನ್ನು ಸಂರಕ್ಷಿಸಲು ಪ್ರಮಾಣ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...