ವಿಜಯಪುರ | ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಗೂಂಡಾಗಿರಿ: ಆರೋಪ

Date:

ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಮತ್ತು ಆತನ ಬೆಂಬಲಿಗರು ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ.

- Advertisement -

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಬಾಪುಗೌಡ ಪಾಟೀಲ್ ಮತ್ತು ಆತನ ಬೆಂಬಲಿಗರು ಮಲ್ಲಿಕಾರ್ಜುನ ಬಾಟಗಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಾಟಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸರ್ಕಾರಿ ಜಾಗದ ಪಕ್ಕದಲ್ಲಿ ಬಾಪುಗೌಡ ಪಾಟೀಲ್ ಎರಡು ಎಕರೆ ಜಮೀನನ್ನು ಖರೀದಿ ಮಾಡಿದ್ದಾರೆ. ಸರ್ಕಾರಿ ಜಾಗದಲ್ಲಿ ನೂರಾರು ಅಂಗಡಿ ಹಾಕಿಕೊಂಡು ಸ್ಥಳೀಯರು ಉಪಜೀವನ ಮಾಡುತ್ತಿದ್ದಾರೆ. ಆದರೆ, ಬಾಪುಗೌಡ ಪಾಟೀಲ್ ಮೊದಲಿಗೆ ಮಲ್ಲಿಕಾರ್ಜುನ ಬಾಟಗಿ ಅವರನ್ನೇ ಟಾರ್ಗೆಟ್ ಮಾಡಿ ಅಂಗಡಿ ಕಿತ್ತು ಹಾಕಿದ್ದಾರೆ ಎಂದು ಹೇಳಲಾಗಿದೆ.

ಮಲ್ಲಿಕಾರ್ಜುನ ಬಾಟಗಿ ಪತ್ನಿ ಶಾಂತಮ್ಮ, ಮಕ್ಕಳಾದ ಕಾವೇರಿ, ಚೆನ್ನಮ್ಮ, ವಿಶ್ವನಾಥ್ ಮೇಲೆಯೂ ಹಲ್ಲೆ ಮಾಡಿದ್ದಾರೆ. ಹಲ್ಲೆಯ ವಿಡಿಯೋ ಸೆರೆ ಹಿಡಿಯುವಾಗ ಬಾಪುಗೌಡ ಪಾಟೀಲ್ ಬೆಂಬಲಿಗರು ಮೊಬೈಲ್ ಕಿತ್ತುಕೊಂಡಿದ್ದಾರೆ. ಈ ಘಟನೆ ಬಬಲೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯದಿಂದ ಸಾವುಗಳಾದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ದಿನೇಶ್ ಗುಂಡೂರಾವ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...