ವಿಜಯಪುರ | ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರಗೆ ಲಿಂಗತ್ವ ಅಲ್ಪಸಂಖ್ಯಾತರ ಬೆಂಬಲ

Date:

ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜು ಆಲಗೂರಗೆ ಲಿಂಗತ್ವ ಅಲ್ಪಸಂಖ್ಯಾತರು ವಿಜಯಪುರದಲ್ಲಿರುವ ಕಾಮಗ್ರೆಸ್‌ ಕಚೇರಿಗೆ ಆಗಮಿಸಿ ಬೆಂಬಲ ಸೂಚಿಸಿದ್ದಾರೆ.

- Advertisement -

ವಿಜಯಪುರ ಮತ ಕ್ಷೇತ್ರದಲ್ಲಿ ಮಂಗಳ ಮುಖಿಮತದಾರರು ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಇದ್ದಾರೆ. ಇವರೆಲ್ಲ ರಾಜ್ಯ ಸಂಘಟನೆಗಳ ಸಲಹೆಯಂತೆ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇಮಕ್ಕಾಗಿ ಇರುವ ಸಂಘಟನೆ ಆಲಗೂರರಿಗೆ ಬೆಂಬಲ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಸಂಬಂಧ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ಇವರಿಗೆ ಧನ್ಯವಾದ ಸಲ್ಲಿಸಿ ಮಾತನಾಡಿದರು. ಕಾಂಗ್ರೆಸ್‌ಗೆ ಎಲ್ಲ ಕಡೆಯಿಂದ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಇವತ್ತು ಲಿಂಗತ್ವ ಅಲ್ಪಸಂಖ್ಯಾತರ ಶುಭ ಹರಕೆ, ಬೆಂಬಲದಿಂದ ಮತ್ತಷ್ಟು ಖುಷಿಯಾಗಿದೆ. ಇವರ ಕ್ಷೇಮಾಭಿವೃದ್ಧಿಗೆ ಬದ್ಧ ಎಂದರು.

ಲಿಂಗಾಯತರು ಸೇರಿ ಎಲ್ಲರ ಬೆಂಬಲ

ನಮಗೆ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳ ಸಹಮತವೂ ಬಹುದೊಡ್ಡ ಮಟ್ಟದಲ್ಲಿ ದೊರೆತಿದೆ. ಸಚಿವರುಗಳಾದ ಲಕ್ಷ್ಮಣ ಸವದಿ, ಎಚ್.ಎಮ್. ರೇವಣ್ಣ, ರಾಮಲಿಂಗಾರೆಡ್ಡಿ, ಆರ್.ಬಿ.ತಿಮ್ಮಾಪುರ ಸೇರಿ ಅನೇಕ ದಿಗ್ಗಜರ ಸಭೆಗಳೂ ಆಯಾ ಸಮುದಾಯಕ್ಕನುಗುಣವಾಗಿ ನಡೆದಿವೆ. ಎಲ್ಲ ಸಮುದಾಯದವರ ಸಹಕಾರ, ಪ್ರೀತಿ ಸಿಗುತ್ತಿದೆ. ಮತದಾರರು ಈ ಸಲ ನಿಜವಾಗಿಯೂ ಬದಲಾವಣೆ ಬಯಸಿದ್ದಾರೆ. ಅವರೆಲ್ಲ ದಶಕಗಳಿಂದ ಲೋಕಸಭೆ ಕ್ಷೇತ್ರದ ಕಡೆಗಣನೆಯಿಂದ ಬೇಸತ್ತಿದ್ದರು ಎಂದು ಹೇಳಿದರು.

ಮಂಗಳ ಮುಖಿಯರ ಪ್ರತಿನಿಧಿಯಾಗಿ ಪ್ರಾರ್ಥನಾ ಅಂಬಿ ಮಾತನಾಡಿ, ಸಮಾಜದ, ಉಳಿದ ಪಕ್ಷಗಳು ಸೇರಿ ಎಲ್ಲರೂ ನಮ್ಮನ್ನು ಮೊದಲಿಂದ ಕಡೆಗಣಿಸಿದ್ದಾರೆ. ಈಗ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದೇವೆ. ನಮಗೆ ವಸತಿ ಸೇರಿ ಒಂದಷ್ಟು ಅನುಕೂಲಗಳು ಆಗಬೇಕು. ನಮಗೆ ಉದ್ಯೋಗ ನೀಡಿದರೆ ಸ್ವಾಭಿಮಾನಿಗಳಾಗಿ ಬದುಕುತ್ತೇವೆ. ಸ್ವಾವಲಂಬಿ ಜೀವನ ಮಾಡುತ್ತೇವೆ. ನಮಗೆ ರಾಜ್ಯ ಸರ್ಕಾರದ ಎರಡು ಸಾವಿರ ರೂ. ಗ್ಯಾರಂಟಿಯಲ್ಲಿ ಸಿಗಬೇಕು. ಕೆಲ ಅನುಕೂಲ ಮಾಡಿಕೊಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ, ಮಂಗಳ ಮುಖಿಯರ ಸಂಘದ ಗುಲಾಬ ರಾಠೋಡ, ಸುನೀಲ, ಮೇಘಾ, ಮೈನುದ್ದೀನ್, ಶಬ್ಬೀರ್ ಕಾಗದ ಕೋಟಿ, ಸತೀಶ್, ಉಮಾ, ವಿಠ್ಠಲ ಸಾಳುಂಕೆ, ನಾಗಮ್ಮ, ಈರಣ್ಣ ಲಗಳಿ, ವಿಜು ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...