ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯ ವಿವಿಧ ಪಿಜಿ ಕೋರ್ಸ್‌ಗಳಿಗೆ ಸೆ.2ರಂದು ಕೌನ್ಸೆಲಿಂಗ್‌

Date:

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಕು ಆಡೆಡ್ ಡಿಪ್ಲೋಮಾ, ವ್ಯಾಲ್ಯೂ ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇದೇ ಸೆಪ್ಟೆಂಬರ್ 2ರಂದು ಬೆಳಗ್ಗೆ 10.30ಕ್ಕೆ ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.

- Advertisement -

ಮಹಿಳಾ ವಿವಿಯ ವಿವಿಧ ಕೋರ್ಸ್‌ಗಳಿಗೆ ಈಗಾಗಲೇ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ಸೆಪ್ಟೆಂಬರ್ 2ರಂದು ಅಗತ್ಯ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಿದ್ದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಸೆಪ್ಟೆಂಬರ್ 3 ರಂದು ಸೂಪರ್ ನ್ಯೂಮರಿ ಕೋಟಾದ ಅಡಿಯಲ್ಲಿ ಪ್ರವೇಶ ಪಡೆದುಕೊಳ್ಳಬಹುದಾಗಿದ್ದು ಸೆಪ್ಟೆಂಬರ್ 4 ರಂದು ಸೆಲ್ಸ್ ಸಪೋರ್ಟಿಂಗ್ ಯೋಜನೆ ಅನ್ವಯ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ವಿಜಯಪುರ ಮುಖ್ಯ ಆವರಣ, ಬೀದರ್, ಮಂಡ್ಯ, ಸಿಂಧನೂರು ಮತ್ತು ಉಡತಡಿಗಳಲ್ಲಿ ಪ್ರವೇಶ ಕೌನ್ಸೆಲಿಂಗ್ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ವಿವಿಯ ವೆಬ್ ಸೈಟ್ website: www.kawu.ac.in ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ:ವಿಜಯಪುರ |‌ ಕುರುಬರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...