ವಿಜಯಪುರ | ಕ್ರೂಜರ್‌ ಪಲ್ಟಿ; ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ

Date:

ಕ್ರೂಜರ್‌ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಸಮೀಪವಿರುವ ಕೊಂಡಗೂಳಿ ರಸ್ತೆಯ ಕ್ಯಾನಲ್ ಬಳಿ ಸಂಭವಿಸಿದೆ.

- Advertisement -

ಬಿಂಜಲಬಾವಿ ಗ್ರಾಮದ ನಿವಾಸಿಗಳು ವಿಜಯಪುರದಲ್ಲಿ ಇಸ್ತಮಾ ಮುಗಿಸಿಕೊಂಡು ಗ್ರಾಮಕ್ಕೆ ಹೋಗುವಾಗ ಕ್ರೂಜರ್ ಪಲ್ಟಿಯಾಗಿದೆ. ಈ ವೇಳೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬೈಕ್‌ ಢಿಕ್ಕಿ; ಪಾದಚಾರಿ ಸಾವು

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ  ಪರಿಶೀಲನೆ ನಡೆಸಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ವಿಜಯಪುರದ ಖಾಸಗಿ ಹಾಗೂ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಈ ಕುರಿತು ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...