ವಿಜಯಪುರ | ಸ್ವಚ್ಛತಾ ಕರ್ಮಿಗಳಿಗೆ ರಕ್ಷಣಾ ಪರಿಕರ ವಿತರಿಸುವಂತೆ ಡಿಸಿ ಸೂಚನೆ

Date:

2013ರ ಕಾಯ್ದೆ ಅನ್ವಯ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ ಅನ್ನು ನಿಷೇಧಿಸಲಾಗಿದ್ದು, ಸ್ವಚ್ಛತಾ ಕರ್ಮಿಗಳಿಗೆ ಸರ್ಕಾರದಿಂದ ನೀಡಲಾಗಿರುವ ರಕ್ಷಣಾ ಪರಿಕರಗಳನ್ನು ವಿತರಣೆ ಮಾಡಿ, ಅವುಗಳನ್ನು ಬಳಸುವಂತೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮ್ಯಾನುಯಲ್ ಸ್ಕ್ಯಾವೆಂಜರ್‌ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013ರನ್ವಯ ಜಿಲ್ಲಾಮಟ್ಟದ ಮೂರನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಹಸ್ತ ಚಾಲಿತವಾಗಿ ಸ್ವಚ್ಛಗೊಳಿಸುವುದನ್ನು ನಿಷೇಧಿಸಲಾಗಿದೆ. ಸ್ಕ್ಯಾವೆಂಜರ್‌ಗಳು ಮತ್ತು ಕುಟುಂಬಗಳಿಗೆ ಪುನರ್ವಸತಿ, ಪರ್ಯಾಯ ಉದ್ಯೋಗಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಪೌರ ಕಾರ್ಮಿಕರಿಗೆ ಹಾಗೂ ಸ್ವಚ್ಛತಾ ಕರ್ಮಿಗಳಿಗೆ ಸಮವಸ್ತ್ರ, ಗುರುತಿನ ಚೀಟಿ ವಿತರಿಸಬೇಕು. ಸಂಗ್ರಹಿಸಿದ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಗುತ್ತಿದೆ ಎಂಬುದನ್ನು ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಕೊಳ್ಳುವಲ್ಲಿ ಕ್ರಮ ವಹಿಸಬೇಕು” ಎಂದರು.

ಇದನ್ನೂ ಓದಿ: ವಿಜಯಪುರ | ಅಬಕಾರಿ ಬಾಕಿ ಪಾವತಿಸದ ರೈತನ ಜಮೀನು ಹರಾಜು ಕ್ರಮಕ್ಕೆ ಗ್ರಾಮಸ್ಥರ ವಿರೋಧ

ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಫಾಯಿ ಕರ್ಮಚಾರಿ ನಾಮನಿರ್ದೇಶಕ ಡಾ. ಬಾಬು ಸಜ್ಜನ, “ಮನೆ ಮನೆಗೆ ತೆರಳಿ ಕಸ ಸಂಗ್ರಹ ಮಾಡುತ್ತಿದ್ದರು ಸಹ ಸಾರ್ವಜನಿಕರ ಸ್ಥಳಗಳಲ್ಲಿ ಕಸ ಕಂಡುಬರುತ್ತದೆ. ಈ ಕುರಿತು ಸೂಕ್ತ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...