ವಿಜಯಪುರ | ದೀಪಾ ಬಿ ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ

Date:

ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ದೀಪಾ ಬಿ. ಅವರು ಸಲ್ಲಿಸಿದ್ದ ʼಡಿಟೆಕ್ಷನ್ ಆ್ಯಂಡ್ ಪ್ರಿಡಿಕ್ಷನ್ ಆಫ್ ಎಪಿಲೆಪ್ಟಿಕ್ ಸಿಜರ್ ಯುಜಿಂಗ್ ಅಡ್ವಾನ್ಸ್‌ಡ್ ಅಲ್ಯಾರಿದೆಮ್ಸ್ʼ ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ನೀಡಿದೆ.

- Advertisement -

ದೀಪಾ ಬಿ. ಅವರು ಗಣಕ ವಿಜ್ಞಾನ ವಿಭಾಗದ ಪ್ರೊ. ರಮೇಶ ಕೆ. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ದೀಪಾ ಬಿ. ಅವರನ್ನು ಕುಲಪತಿ ಪ್ರೊ.ಬಿ.ಕೆ. ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...