ವಿಜಯಪುರ | ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರ ನೇಮಕ

Date:

ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಬಬಲೇಶ್ವರ ಮತಕ್ಷೇತ್ರದ ಶಾಸಕರ ಶಿಫಾರಸಿನ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಅವರು ಸಂಗಮೇಶ ಗದಿಗೆಪ್ಪ ಬಿರಾದಾರ ಅವರನ್ನು ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -

ವಿಜಯಪುರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಸಾಹೇಬಗೌಡ ಬಿರಾದಾರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, “ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಮಾರ್ಗದರ್ಶನದಲ್ಲಿ, ಸ್ಥಳೀಯ ನಾಯಕರು, ಮುಖಂಡರುಗಳ ಸಹಕಾರದೊಂದಿಗೆ ಪಕ್ಷ ಸಂಘಟನೆಗೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಎದ್ದೇಳು ಕರ್ನಾಟಕ ಸಮಾಲೋಚನಾ ಸಭೆ 

“ಪಕ್ಷ ಸಂಘಟಿಸುವ ಕಾರ್ಯಕರ್ತರಿಗೆ ಹೆಚ್ಚಿನ ಯಶಸ್ಸು ಸಿಗಲಿ” ಎಂದು ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅಮೂಲ್ಯ: ಜಿಲ್ಲಾಧಿಕಾರಿ ಪೂವಿತಾ ಎಸ್

ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ...

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...