ವಿಜಯಪುರ | ಬಸ್ ವ್ಯವಸ್ಥೆ ಕಲ್ಪಿಸುವಂತೆ ಡಿವಿಪಿ ಆಗ್ರಹ

Date:

ದೇವರಹಿಪ್ಪರಗಿ ಸಮೀಪದ ಕೆರುಟಗಿ ಮೂಲಕ ತಿಳಗೂಳ ಗ್ರಾಮದ ಪ್ರೌಢಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ವಿಜಯಪುರ ಜಿಲ್ಲೆ ಸಿಂದಗಿ ಘಟಕದ ವ್ಯವಸ್ಥಾಪಕರಿಗೆ ಶುಕ್ರವಾರ  ಮನವಿ ಸಲ್ಲಿಸಿದರು.

- Advertisement -

“ಕೆರುಟಗಿ ತಾಂಡಾದಿಂದ ವಿದ್ಯಾಭ್ಯಾಸಕ್ಕಾಗಿ ತಿಳಗೂಳ ‌ಶಾಲೆಗೆ ನಿತ್ಯವೂ ಸುಮಾರು 40 ರಿಂದ 45 ಮಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೋಗುತ್ತಾರೆ. ವಿದ್ಯಾರ್ಥಿಗಳು ಪ್ರತಿದಿನ ಸುಮಾರು 5 ಕಿಮೀವರೆಗೆ ನಡೆದೇ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಮಳೆಗಾಲದ ಸಮಯದಲ್ಲಿ ಶಾಲೆಗೆ ತೆರಳಲು ಅನೇಕ ತೊಂದರೆ ಅನುಭವಿಸುವಂತಾಗಿದ್ದು, ಕೂಡಲೇ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಮೈಸೂರು | ಸರ್ಕಾರಿ ಆಸ್ಪತ್ರೆ ಹೊಸ ಕಟ್ಟಡಕ್ಕೆ ಗ್ರಹಣ; ಶಿಥಿಲಾವಸ್ಥೆಯ ಹಳೆ ಕಟ್ಟಡದಲ್ಲೇ ಚಿಕಿತ್ಸೆ

ಸಾಮಾಜಿಕ ಕಾರ್ಯಕರ್ತ ಹರ್ಷವರ್ಧನ್ ಪೂಜಾರಿ, ತಾಲೂಕು ಘಟಕದ ಅಧ್ಯಕ್ಷ ಕಾಶಿನಾಥ್, ಮುತ್ತು ಕಲಕೇರಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...