ವಿಜಯಪುರ | ಪಹಲ್ಗಾಮ್ ಉಗ್ರ ದಾಳಿಗೆ ಬಲಿಯಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿ

Date:

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳ ದಾಳಿಗೆ ಪ್ರಾಣ ಕಳೆದುಕೊಂಡವರಿಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೇತೃತ್ವದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

- Advertisement -

ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಜಮಾಯಿಸಿ ಮೇಣದ ಬತ್ತಿ ಬೆಳಗಿಸುವ ಮೂಲಕ ಉಗ್ರ ದಾಳಿಗೆ ಬಲಿಯಾದವರಿಗೆ ಮೌನ ನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೆಪಿಸಿಸಿ ವಕ್ತಾರ ಎಸ್ ಎಂ ಪಾಟೀಲ ಗಣಿಹಾರ ಮಾತನಾಡಿ, “ಉಗ್ರಗಾಮಿಗಳು ರಾಕ್ಷಸರು, ಅವರನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು. ಈ ವಿಷಯದಲ್ಲಿ ನಾವು ಪ್ರಧಾನಿ ಅವರೊಂದಿಗೆ ಇದ್ದೇವೆ. ಅಮಾಯಕರನ್ನು ಬಲಿಪಡೆದ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮಾತನಾಡಿ, “ದುಷ್ಟ ಉಗ್ರಗಾಮಿಗಳು ಎಲ್ಲೇ ಅಡಗಿರಲಿ ಅವರನ್ನು ಕೊಚ್ಚಿ ಹಾಕಬೇಕು. ಅವರು ಮಾನವರೇ ಅಲ್ಲ” ಎಂದರು.

ಇದನ್ನೂ ಓದಿ: ವಿಜಯಪುರ | ನರ್ಸಿಂಗ್ ವಿದ್ಯಾರ್ಥಿಗಳಿಂದ ಹಣ ವಸೂಲಿ; ಕ್ರಮಕ್ಕೆ ಒತ್ತಾಯ

ಈ ವೇಳೆ ಅಲ್ಪಸಂಖ್ಯಾತ ಮುಖಂಡ ಮೊಹ್ಮದ್ ರಫೀಕ್ ಟಪಾಲ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡರುಗಳು, ಜಿಲ್ಲೆಯ ಪ್ರಗತಿಪರ ಚಳುವಳಿಯ ಮುಖಂಡರುಗಳಾದ ಚೆನ್ನು ಕಟ್ಟಿಮನಿ, ಪ್ರಭುಗೌಡ ಪಾಟೀಲ, ಸಂಜು ಕಂಬಾಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...