ವಿಜಯಪುರ | ಆರ್‌ಎಂಎಸ್ಎ ಶಾಲೆಗೆ ದಾಖಲಾತಿ; ಆ.13, 14ರಂದು 4ನೇ ಸುತ್ತಿನ ಕೌನ್ಸೆಲಿಂಗ್‌ ಪ್ರಕ್ರಿಯೆ

Date:

Advertisements

ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ ಆರ್‌ಎಂಎಸ್ಎ ಶಾಲೆಯಲ್ಲಿ ಆಗಸ್ಟ್‌ 13, 14ರಂದು 4ನೇ ಸುತ್ತಿನ ಕೌನ್ಸೆಲಿಂಗ್‌ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.

ಬಿಇಒ ಬಿ ಎಸ್ ಸಾವಳಗಿ ಹಾಗೂ ಆರ್‌ಎಂಎಸ್ಎ‌ ಶಾಲೆಯ ಮುಖ್ಯ ಶಿಕ್ಷಕ ಸಂಗಮೇಶ ಸಜ್ಜನ ಪ್ರಕಟಣೆಯಲ್ಲಿ ತಿಳಿಸಿದ್ದು, “ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ದಾಖಲಾತಿಗಾಗಿ ಮೀಸಲಾತಿವಾರು ಖಾಲಿ ಇರುವ ಸ್ಥಾನಗಳಿಗೆ ಈಗಾಗಲೇ 1, 2, 3ನೇ ಸುತ್ತಿನ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳಿದ ಆರು ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹ; ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಕೃತಿ ದಹನ

Advertisements

“ಆಗಸ್ಟ್‌ 13ರ ಬೆಳಿಗ್ಗೆ 10ಕ್ಕೆ ಒಂದು ಸಾಮಾನ್ಯ ಸ್ಥಾನಕ್ಕೆ ಹಾಗೂ ಆಗಸ್ಟ್‌ 14ರ ಬೆಳಿಗ್ಗೆ 10ಕ್ಕೆ ಐದು ಮೀಸಲಾತಿ ವರ್ಗದ ಸ್ಥಾನಗಳಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X