ವಿಜಯಪುರ | ʼವೃಕ್ಷಥಾನ್ ಹೆರಿಟೇಜ್ ರನ್ʼ ಅಂಗವಾಗಿ ನ.23ರಂದು ಪ್ರಬಂಧ ಸ್ಪರ್ಧೆ

Date:

ವಿಜಯಪುರ ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ʼವೃಕ್ಷಥಾನ್ ಹೆರಿಟೇಜ್ ರನ್-2025ʼರ ಅಂಗವಾಗಿ ಮಕ್ಕಳಿಗೆ ನ.23ರಂದು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

- Advertisement -

ನ.23ರ ರವಿವಾರ ಬೆಳಗ್ಗೆ 10 ಗಂಟೆಗೆ ವಿಜಯಪುರ ನಗರದ ಗಗನ ಮಹಲ್ ಉದ್ಯಾನವನದಲ್ಲಿ ಈ ಸ್ಪರ್ಧೆ ನಡೆಯಲಿದೆ. ಪ್ರಾಥಮಿಕ, ಹೈಸ್ಕೂಲು ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮೂರು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬ್ರಿಟಿಷರ ಕಾಲದಿಂದಲೂ ಬರದ ಜಿಲ್ಲೆ ಎಂದು ಹೆಸರಾಗಿದ್ದ ವಿಜಯಪುರದಲ್ಲಿ ಈಗ ಪರಿಸ್ಥಿತಿ ಬದಲಾಗಿದೆ. ನೀರಾವರಿ, ಕೋಟಿ ವೃಕ್ಷ ಆಂದೋಲನದಿಂದ ವಾತಾವರಣದಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು, ದೇಶದಲ್ಲಿ ಶುದ್ಧ ಗಾಳಿಯಲ್ಲಿ ವಿಜಯಪುರ ಮೊದಲ ಮೂರು ಜಿಲ್ಲೆಗಳಲ್ಲಿ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳು ಪರಿಸರ ಜನಜಾಗೃತಿ ಸೇರಿದಂತೆ ಮುಂತಾದ ಪರಿಸರ ಪೂರಕ ವಿಷಯಗಳ ಕುರಿತು 300 ಶಬ್ದಗಳಿಗೆ ಮೀರದಂತೆ ನಿಬಂಧ ಬರೆಯಬೇಕು.

ನಿಗದಿತ ವಿಭಾಗಗಳಲ್ಲಿ ಪ್ರಥಮ ರೂ.10,000, ದ್ವಿತೀಯ ರೂ.7,000, ತೃತೀಯ ರೂ.5,000 ಹಾಗೂ ಎರಡು ಸಮಾಧಾನಕರ ರೂ. 2500 ನಗದು ಬಹುಮಾನ ನೀಡಲಾಗುವುದು. ಈ ನಿಬಂಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಒಂದೇ ಅಳತೆಯ ಪೇಪರ್ ಒದಗಿಸಲಾಗುವುದು. ಪೆನ್ನುಗಳನ್ನು ವಿದ್ಯಾರ್ಥಿಗಳೇ ತರಬೇಕು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ಸಂಘಟಕರಾದ ಶಿವು ಕುಂಬಾರ- 9972795289 ಮತ್ತು ರಮೇಶ ಬಿರಾದಾರ- 9972025236 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಮಿತ್ ಬಿರಾದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...