ವಿಜಯಪುರ | ತೊಗರಿ ಇಳುವರಿಯಿಲ್ಲದೆ ರೈತರು ಸಂಕಷ್ಟದಲ್ಲಿ; ಪರಿಹಾರ ಕೋರಿ ಸರ್ಕಾರಕ್ಕೆ ಮನವಿ

Date:

2024-25ನೇ ಸಾಲಿನಲ್ಲಿ ಇಂಡಿ ತಾಲೂಕಿನ ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ತೊಗರಿ ಬೆಳೆ ಸಂಪೂರ್ಣ ವಿಫಲವಾಗಿ ಇಳುವರಿ ಬಂದಿಲ್ಲ. ಆದ್ದರಿಂದ ಸರ್ಕಾರ ಶೀಘ್ರ ಬೆಳೆ ಪರಿಹಾರ ನೀಡಬೇಕು ಎಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಾಳು ಮುಳಜಿ, ವಕೀಲ ಸೋಮು ನಿಂಬರಗಿಮಠ ಮನವಿ ಮಾಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಳೆದ ವರ್ಷ ಜೂನ್ ತಿಂಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾದ ಕಾರಣ ರೈತರು ಹೆಚ್ಚಿನ ಕ್ಷೇತ್ರದಲ್ಲಿ ತೊಗರಿ ಬೆಳೆಬಿತ್ತನೆ ಮಾಡಿದ್ದರು. ಮೊದಲು ಬೆಳೆ ಉತ್ತಮವಾಗಿತ್ತು. ನಂತರ ಅಕ್ಟೋಬರ್‌ನಲ್ಲಿ ಮಳೆ ಕಡಿಮೆಯಾಗಿ ಬೆಳೆಗೆ ತೇವಾಂಶದ ಕೊರತೆಯಾಯಿತು. ಅದರ ಜತೆಗೆ ಕಳಪೆ ಬೀಜ ಮುಂತಾದ ಕಾರಣಗಳಿಂದ ತೊಗರಿ ಸರಿಯಾಗಿ ಕಾಳು ಕಟ್ಟಲಿಲ್ಲ. ರೈತರು ತೊಗರಿ ಬೆಳೆಗೆ ಖರ್ಚು ಮಾಡಿದಷ್ಟೂ ಇಳುವರಿ ಬಂದಿಲ್ಲ. ಇದೀಗ ರೈತರು ಮತ್ತೆ ಜಮೀನುಗಳನ್ನು ಬಿತ್ತನೆಗೆ ಸಜ್ಜುಗೊಳಿಸಬೇಕಿದೆ. ಆದ್ದರಿಂದ ಬೆಳೆ ಪರಿಹಾರ ನೀಡಿದರೆ ಈ ವರ್ಷದ ಬಿತ್ತನೆಯ ಬೀಜ, ಗೊಬ್ಬರ ಪಡೆಯಲು ಅನುಕೂಲವಾಗುತ್ತದೆ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: ವಿಜಯಪುರ | ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಘೋಷಣೆಗೆ ದವಿಪ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...