ವಿಜಯಪುರ | ಕಬ್ಬು ದರ ನಿಗದಿಯಾದರೂ ನಿಂತಿಲ್ಲ ರೈತರ ಪ್ರತಿಭಟನೆ

Date:

ಮುಖ್ಯಮಂತ್ರಿಗಳ ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ಬೆಳೆಗಾರರಿಗೆ 3250 ರೂ. ಹಾಗೂ 50 ರೂ. ಸರ್ಕಾರದ ಬೆಂಬಲ ಬೆಲೆ ನೀಡಲು ನಿರ್ಣಯ ಕೈಗೊಂಡಿದ್ದರೂ ಸಹ ಇಳುವರಿ ಆಧರಿಸಿ ಬೆಳೆ ನಿಗದಿ ಮಾಡುವುದರಿಂದ ವಿಜಯಪುರ ಕಬ್ಬು ಬೆಳೆಗಾರರಿಗರೆ ಹಿನ್ನಡೆಯಾಗುವ ಆತಂಕದಲ್ಲಿ ವಿಜಯಪುರ ಕಬ್ಬು ಬೆಳೆಗಾರರು ಅಹೋರಾತ್ರಿ ಹೋರಾಟ ಮುಂದುವರೆಸಿದ್ದರು.

- Advertisement -

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹೋರಾಟ ಮುಂದುವರೆದು ನಾಲ್ಕನೇಯ ದಿನಕ್ಕೆ ಕಾಲಿರಿಸಿತ್ತು. ಆದರೆ ಶನಿವಾರ ಜಿಲ್ಲಾಧಿಕಾರಿ ಡಾ. ಕೆ. ಆನಂದ ಮಾತನಾಡಿ, ರೈತರ ಜೊತೆ ಸರ್ಕಾರವಿದೆ. ಯಾವ ಗೊಂದಲ ಬೇಡ. ಸರ್ಕಾರ ನಿಗದಿಗೊಳಿಸಿದ ಬೆಲೆಯನ್ನು ದೊರಕಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಬದ್ದವಿದೆ. ಕಬ್ಬು ಬೆಳೆಗಾರರ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ. ಧರಣಿ ಹಿಂದಕ್ಕೆ ಪಡೆಯಲು ಮನವಿ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನೂ ಓದಿ: ವಿಜಯಪುರ | ಕಬ್ಬು ದರ ನಿಗದಿ ಕೇಂದ್ರದ ಅಧಿಕಾರ; ರಾಜ್ಯದ್ದು ಜಾರಿಯ ಕೆಲಸ: ಸಚಿವ ಎಂ ಬಿ ಪಾಟೀಲ್

ಮನವಿ ಮನ್ನಿಸಿ ಕಬ್ಬು ಬೆಳೆಗಾರರು ಧರಣಿ ಹಿಂದಕ್ಕೆ ಪಡೆದುಕೊಂಡರು. ಆದರೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಅನ್ಯಾಯವಾದರೆ ಮತ್ತೆ ಧರಣಿ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...