ವಿಜಯಪುರ | ಜಾನಪದ ಕಲೆಗಳಿಂದ ನಮ್ಮ ಸಂಸ್ಕೃತಿ ಜೀವಂತ: ರವಿ ಜಗಲಿ

Date:

ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ ಎಂದು ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಹೇಳಿದರು.

- Advertisement -

ಮುದ್ದೇಬಿಹಾಳ ತಾಲೂಕಿನ ಕೋಳೂರು ಅಭ್ಯುದಯ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ತಂಗಡಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಇಂತಹ ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ. ಸರ್ಕಾರ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕಾರ್ಯ ಮಾಡಬೇಕು ಎಂದು ರವಿ ಜಗಲಿ ತಿಳಿಸಿದರು.

ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅವರಲ್ಲಿ ಹುದುಗಿರುವ ಕಲೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪೂರಕವಾದ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.

ಇದನ್ನು ಓದಿದ್ದೀರಾ? ವಿಜಯಪುರ | ಖಾಸಗಿ ಶಾಲಾ ಬಸ್ ಚಾಲಕರ ಲೈಸೆನ್ಸ್, ಅನುಭವ ಪರಿಶೀಲಿಸಲು ಕರವೇ ಒತ್ತಾಯ

ಬಿ.ಎಚ್.ಮುದ್ನೂರ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ, ಸಿ.ಆರ್.ಸಿ ಎಂ.ಡಿ.ಅಮರವಾಡಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ರಮೇಶ ಇಂಗಳಗಿ, ಅಭ್ಯುದಯ ಶಾಲೆಯ ಮುಖ್ಯಗುರು ಆರ್.ಎಂ.ಹರನಾಳ, ಸಂಗಮೇಶ ಹೂಗಾರ, ರವಿ ಗೌಡರ ಸೇರಿದಂತೆ ತಂಗಡಗಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯಗುರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...