ವಿಜಯಪುರ | ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಸಚಿವ ಎಂ ಬಿ ಪಾಟೀಲ್

Date:

ಗ್ಯಾರಂಟಿ ಯೋಜನೆ ನಮ್ಮ ಕಮಿಟ್‌ಮೆಂಟ್, ಅದು ನಮ್ಮ ಬದ್ದತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

- Advertisement -

ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಮಾಡಬಹುದಾಗಿದೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ತಜ್ಞರು, 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ಸುದ್ದಿ ಓದಿದ್ದೀರಾ? ಧಾರವಾಡ | ಮೂರು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಮನೆಯಲ್ಲೇ ಪತ್ತೆ!

“ಸತೀಶ್ ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಮಗೆ ಬಹಳ ಒತ್ತಡವಿದೆ. ರಾಜ್ಯದಲ್ಲಿ ಅತಿಹೆಚ್ಚು ಅಂದರೆ ಶೇ.82 ಎಲ್ಲರಿಗೂ ಬಿಪಿಎಲ್ ಕಾರ್ಡ್‌ಗಳಿವೆ. ಅನವಶ್ಯಕವಾಗಿ ಶ್ರೀಮಂತರಿಗೆ ಬಿಪಿಎಲ್ ಯಾಕೆ ಎಂಬ ಚಿಂತನೆ ನಡೆಯುತ್ತಿದೆ. ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರ್ಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಸಚಿವ ಎಂ‌ ಬಿ ಪಾಟೀಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...