ವಿಜಯಪುರ | ಹರ್ಷಗೌಡ ಬಿಜೆಪಿ ಸೇರ್ಪಡೆ‌; ಪಕ್ಷಕ್ಕೇನು ಲಾಭವಿಲ್ಲವೆಂದು ಯತ್ನಾಳ್ ವ್ಯಂಗ್ಯ

Date:

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸಹೋದರನ ಪುತ್ರ ಹರ್ಷಗೌಡ ಪಾಟೀಲ್ ಬಿಜೆಪಿ ಸೇರ್ಪಡೆಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

- Advertisement -

ಹರ್ಷಗೌಡ ಪಾಟೀಲ್ ಬಿಜೆಪಿ ಸೇರ್ಪಡೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್, “ಹರ್ಷಗೌಡ ಅವರ ಇನ್ನೋರ್ವ ಚಿಕ್ಕಪ್ಪ ಬಿಜೆಪಿಯಲ್ಲೇ ಇದ್ದಾರೆ. ಬಬಲೇಶ್ವರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವಿಜುಗೌಡ ತಮ್ಮ ಸಹೋದರ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಬಸವನಬಾಗೇವಾಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಸ್ ಕೆ ಬೆಳ್ಳುಬ್ಬಿ ಪರ ಮತಯಾಚನೆ ಮಾಡಲಿಲ್ಲ” ಎಂದು ಕುಟುಕಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಹಣಗೆರೆಕಟ್ಟೆ ಗ್ರಾಮದಲ್ಲಿ ಗೀತಾ ಶಿವರಾಜಕುಮಾರ್ ಚುನಾವಣೆ ಪ್ರಚಾರ 

“ಒಂದೇ ಕುಟುಂಬದಲ್ಲಿ ಒಂದೇ ಮನೆಯಲ್ಲಿ ಒಂದೇ ಉದ್ಯೋಗ ಮಾಡುತ್ತಿದ್ದಾರೆ. ಒಬ್ಬರು ಕಾಂಗ್ರೆಸ್ ಪಕ್ಷದಲ್ಲಿ, ಇನ್ನೊಬ್ಬ ಬಿಜೆಪಿಯಲ್ಲಿ ಇದ್ದಾರೆ. ಪಕ್ಷದಿಂದ ಲಾಭ ಪಡೆಯಲು ಮಾತ್ರ ಇರುವ ಇಂಥವರಿಂದ ಪಕ್ಷಕ್ಕೆ ಯಾವ ಲಾಭವೂ ಇಲ್ಲ” ಎಂದು ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...