ವಿಜಯಪುರ | ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ಖದೀಮರು ಪೊಲೀಸರ ವಶ

Date:

ಸರ್ಕಾರ ಬಡವರಿಗಾಗಿ ನೀಡುತ್ತಿರುವ ಅಕ್ಕಿಯನ್ನು ಖದೀಮರು ಅಕ್ರಮವಾಗಿ ನೆರೆಯ ಮಹಾರಾಷ್ಟ್ರದ ಸೋಲಾಪುರಕ್ಕೆ ಸಾಗಿಸುತ್ತಿದ್ದ ವೇಳೆ  ಆಹಾರ ಇಲಾಖೆಯ ಅಧಿಕಾರಿ ಪರಮಾನಂದ ಹೂಗಾರ ಹಾಗೂ ಇಂಡಿ ಶಹರ ಠಾಣೆ ಅಧಿಕಾರಿ ಭಿಸೆ ಅವರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

- Advertisement -

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ   ಆಹಾರ ಇಲಾಖೆ ಅಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಅಕ್ರವಾಗಿ ಸಾಗಿಸುತ್ತಿದ್ದ ಅಂದಾಜು 32,000 ರೂಪಾಯಿ  ಮೌಲ್ಯದ ಅಕ್ಕಿಯನ್ನು 5 ಲಕ್ಷ ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಗುರುವಾರ ರಾತ್ರಿ 9:00 ಸುಮಾರಿಗೆ  ಇಂಡಿ ಪಟ್ಟಣದ ರೈಲು ನಿಲ್ದಾಣದ ಹತ್ತಿರ ಅಶೋಕ್ ಲೈಲ್ಯಾಂಡ್ ಕಂಪನಿಯ ವಾಹನ ಕೆಎ 28 ಎಎ 5706 ನೇದ್ದರಲಿ 25 ಪ್ಲಾಸ್ಟಿಕ್ ಚೀಲಗಳಲ್ಲಿ ಅಕ್ಕಿಯನ್ನು ತುಂಬಿಕೊಂಡು ಸಾಗಾಟ ಮಾಡುತ್ತಿರುವುದು ದಾಳಿಯಲ್ಲಿ ಖಚಿತವಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?

ಪೊಲೀಸರು ವಕಾಸ್ ಅಲೀಮ್ ಶೇಖ್, ಹಾಗೂ ಸೋಹೈಲ್ ಕಲಬುರ್ಗಿ ಎಂಬುವರನ್ನು ಬಂಧಿಸಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಇಳಕಲ್ ಪಟ್ಟಣಕ್ಕೆ 24 ಗಂಟೆ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಇಳಕಲ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ...

ದಕ್ಷಿಣ ಕನ್ನಡ | ಹೆದ್ದಾರಿಯ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಎಸ್.ಪಿ ಸೂಚನೆ

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ...

ಹಾವೇರಿ | ಸಚಿವರ ಮನೆ ಸುತ್ತು ನಿಷೇಧಾಜ್ಞೆ; ಬಂಕಾಪುರ ಟೋಲ್ ಬಂದ್ ಮಾಡಿ ರೈತರು ಆಕ್ರೋಶ

ಕಬ್ಬಿನ ದರ ನಿಗದಿಯಲ್ಲಿ ಹಾವೇರಿ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿಬೇಕು. ಪ್ರತಿ...

ಮುಂಡಗೋಡ | ಚಳಗೇರಿಯಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; 103 ಮಂದಿಗೆ ಚಿಕಿತ್ಸೆ

ಚಳಗೇರಿ ಗ್ರಾಮದಲ್ಲಿ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಗ್ರಾಮ ಅಭಿವೃದ್ಧಿ ಸಮಿತಿ ಚಳಗೇರಿ...