ವಿಜಯಪುರ | ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟು ರೈತರ ಆಕ್ರೋಶ

Date:

ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆ ಎದುರಾಗಿದ್ದು, ಬರ ಆವರಿಸಿದ್ದು, ವಿದ್ಯುತ್ ಅಭಾವವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ‌ ಅಸಮರ್ಪಕ ವಿದ್ಯುತ್ ಆಟಕ್ಕೆ ಬೇಸತ್ತ ರೈತರು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ ತಂದು ಬಿಟ್ಟು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ್ ಗ್ರಾಮದಲ್ಲಿ ನಡೆದಿದೆ.

- Advertisement -

“ಪ್ರತಿದಿನ ತಡರಾತ್ರಿ ವಿದ್ಯುತ್‌ ನೀಡುತ್ತಾರೆ. ಕತ್ತಲೆಯಲ್ಲಿ ಹೊಲಗಳಿಗೆ ಹೋಗಿ ನೀರುಣಿಸುವುದು ಹೇಗೆ?. ಕತ್ತಲೆಯಲ್ಲಿ ಜಲಚರ ಪ್ರಾಣಿಗಳಿಂದ ತೊಂದರೆ ಉಂಟಾಗುತ್ತಿದೆ ಎಂದರೂ ಕೂಡ ಅಧಿಕಾರಿಗಳು ಕೇಳುತ್ತಿಲ್ಲ. ರಾತ್ರಿ ವೇಳೆ ವಿದ್ಯುತ್ ನೀಡಿದರೆ ನಾವೇನು ಮಾಡೋದು. ನಮ್ಮ ಸಮಸ್ಯೆ ಅಧಿಕಾರಿಗಳಿಗೆ ಅರ್ಥವಾಗಲೆಂದು ಜಮೀನಿನಲ್ಲಿ ಸಿಕ್ಕ ಮೊಸಳೆ ತಂದಿದ್ದೇವೆ” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾ | ಹಣ್ಣು-ಹೂವುಗಳ ಬೆಲೆ ಏರಿಕೆ

ನಿನ್ನೆ ರಾತ್ರಿ ಪಾಳಿಯಲ್ಲಿ ನೀರು ಹಾಯಿಸುವಾಗ ಹೊಲದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಅದೇ ಮೊಸಳೆಯನ್ನು ಹಿಡಿದು ಟ್ರ್ಯಾಕ್ಟರ್ ಮೂಲಕ ವಿದ್ಯುತ್ ವಿತರಣಾ ಕೇಂದ್ರಕ್ಕೆ ತಂದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮನವೊಲಿಸಿ ಮೊಸಳೆ ತೆಗೆದುಕೊಂಡ ಹೋಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...