ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

Date:

ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ಜಿಲ್ಲೆ. ಈ ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷೆ ಸಂರಕ್ಷಣಾ ಸಹಾಯಕ ವಿಜಯ್ ಕುಮಾರ್ ಹೇಳಿದರು.

- Advertisement -

ಬಿಎಲ್ ಈ ಸಂಸ್ಥೆಯ ಎಸ್‌ ಬಿ ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ಸಹಯೋಗದಲ್ಲಿ ಕಲಾ ಹಾಗೂ ವಿಜ್ಞಾನ ವಿಭಾಗದ ಎನ್ಎಸ್ಎಸ್ ವಿದ್ಯಾರ್ಥಿಗಳೊಂದಿಗೆ ವಿಜಯಪುರ ನಗರದ ತರವಿ ದೇವಸ್ಥಾನದಿಂದ ಸಂಗೀತ್ ಮಹಲ್‌ವರೆಗೆ ಪಾರಂಪರಿಕ ನಡಿಗೆ ಸ್ಮಾರಕಗಳ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಐತಿಹಾಸಿಕ ಸ್ಥಳಗಳಿಗೆ ಪ್ರಸಿದ್ಧ ತಾಣ. ವಿಜಯಪುರ ಜಿಲ್ಲೆಯಲ್ಲಿ ಅತಿಹೆಚ್ಚು ಸ್ಮಾರಕಗಳು ಐತಿಹಾಸಿಕ ಸ್ಥಳಗಳು ಇವೆ. ಈ ಎಲ್ಲ ಐತಿಹಾಸಿಕ ಸ್ಥಳಗಳ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಪ್ರತಿಕಲ್ಲು ಒಂದೊಂದು ಕಥೆ ಹೇಳುತ್ತದೆ” ಎಂದು ವಿಜಯ್ ಕುಮಾರ್ ಅವರು ಹೇಳಿದರು.

ಐತಿಹಾಸಿಕ ಸ್ಮಾರಕ 1

ಪುರಾತತ್ವ ಇಲಾಖೆ ವಾಸ್ತು ಸಂಗ್ರಹಾಲಯಗಳ ನಿರ್ದೇಶಕಿ ಸ್ಮಿತಾ ರೆಡ್ಡಿ ಅವರು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಐತಿಹಾಸಿಕ ಸ್ಮಾರಕಗಳ ರಕ್ಷಣೆಯ ಮಹತ್ವವನ್ನು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಯುವಪತ್ರಕರ್ತ ಸಂದೀಪ್ ಪೂಜಾರಿ ನಿಧನ

ಈ ಪಾರಂಪರಿಕ ನಡಿಗೆಯಲ್ಲಿ ವಿದ್ಯಾರ್ಥಿಗಳು “ಐತಿಹಾಸಿಕ ಸ್ಮಾರಕ ಉಳಿಸಿ ಸಂಸ್ಕೃತಿ ಬೆಳೆಸಿ” “ಪ್ರತಿ ಕಲ್ಲು ಒಂದೊಂದು ಕಥೆ ಹೇಳುತ್ತವೆ” ಎಂದು ಸ್ಲೋಗನ್‌ಗಳನ್ನು ಹೇಳಿದರು.

ಜಿಲ್ಲಾ ಪ್ರವಾಸೋದ್ಯಮ ಸಲಹೆಗಾರ ಅನಿಲ್ ಬಣಜಿಗೆ, ಮತ್ತು ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಆರ್ ಎಂ ಮಿರ್ದೆ, ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಮುಖ್ಯಸ್ಥರಾದ ಡಾ. ತರುಣಮ್ ಜಬೀನ್ ಖಾನ್, ಮಿಲನ್ ರಾಠೋಡ್ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...