ವಿಜಯಪುರ |  ಕರುನಾಡು ಕಂಡ ಮಹಾನ್ ಚಿಂತಕ ಜಗಜ್ಯೋತಿ ಬಸವಣ್ಣ: ವೈ ಸಿ ಮಯೂರ್

Date:

ಸಮಾನತೆಯ ಹರಿಕಾರ, ಸುಂದರ ಸಮಾಜದ ಕನಸುಗಾರ, ಕರುನಾಡು ಕಂಡ ಮಹಾನ್ ಚಿಂತಕ ಜಗಜ್ಯೋತಿ ಬಸವಣ್ಣನವರ ತತ್ವ, ಆದರ್ಶ, ಸಂದೇಶಗಳು ಇಂದಿಗೂ ಪ್ರಸ್ತುತ. ಇವರ ಒಂದೊಂದು ವಚನಗಳೂ ನಮಗೆ ದಾರಿದೀಪ ಎಂದು ದ ಸಂ ಸ ವಿಜಯಪುರ ಜಿಲ್ಲಾ ಸಂಚಾಲಕ ವೈ ಸಿ ಮಯೂರ್ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದ.ಸಂ.ಸ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣನವರ 891ನೇ ಜಯಂತಿ ಆಚರಣೆಯಲ್ಲಿ ಬಸವಣ್ಣನವರ ಫೋಟೋಗೆ ಪೂಜೆ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಮೇಲು-ಕೀಳು, ಜಾತಿ ಧರ್ಮ ಹೀಗೆ ನೊಂದವರ ಪರವಾಗಿ ನಿಂತ ಮಹಾನುಭಾವ. ಬಸವ ಜಯಂತಿಯನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಆಚರಿಸಲಾಗುತ್ತದೆ. ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದ ಬಸವಣ್ಣನವರು ಕ್ರಾಂತಿಯ ಬೀಜವನ್ನು ಬಿತ್ತಿದ ಹರಿಕಾರ. ‘ಕಾಯಕವೇ ಕೈಲಾಸ’, ‘ವಸುದೈವ ಕುಟುಂಬಕಂ’ ಹೀಗೆ ಹಲವಾರು ತತ್ವಗಳನ್ನು ಸಾರಿದ ಮಹಾನ್ ಭಾವನನ್ನು ಇಂದು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಸವಣ್ಣ ಮಾನವ ಕುಲಕ್ಕೆ ಬೇಕಾಗಿರುವಂತಹ ವಿಶ್ವಗುರು: ಬಸವಪ್ರಭು ಸ್ವಾಮೀಜಿ

ಬಸವ ದಳದ ತಾಲೂಕು ಮುಖಂಡ ಜಗದೀಶ್ ಕಲಬುರ್ಗಿ, ಗುರುಪಾದ ಕಲಬುರ್ಗಿ, ಸಂಗಣ್ಣ ಬ್ಯಾಕೋಡ ಹಾಗೂ ಸಾಮಾಜಿಕ ಹೋರಾಟಗಾರ ಪ್ರವೀಣ್ ಹಾಲಹಳ್ಳಿ, ದ.ಸಂ‌.ಸ ಜಿಲ್ಲಾ ಸಂಚಾಲಕ ವೈ ಸಿ ಮಯೂರ್, ತಾ. ಸಂಚಾಲಕ ಶರಣು ಚಲವಾದಿ, ಸಂಘಟನಾ ಸಂಚಾಲಕ ನೀಲಕಂಠ ಹೂಸಮನಿ, ಶಿವುಪುತ್ರ ಮೆಲಿನಮನಿ, ಜೈ ಭೀಮ್ ಕೊಚಬಾಳ, ಜೈ ಭೀಮ್ ತಳಕೇರಿ, ಮುತ್ತು ಮಲಘಾಣ ಶೇಖರ್ ಬಂದಾಳ ಹಾಗೂ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಇದ್ದರು,

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...