ವಿಜಯಪುರ | ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಸೂಕ್ತ ಕ್ರಮಕ್ಕೆ ಕರಾಸ ಆಗ್ರಹ

Date:

ಮೈಕ್ರೋ ಫೈನಾನ್ಸ್ ಬ್ಯಾಂಕುಗಳ ಕಿರುಕುಳ ಹೆಚ್ಚಾಗಿದ್ದು, ಅಮಾಯಕರು ಆತ್ಮಹತ್ಯೆ ದಾರಿಹಿಡಿಯುತ್ತಿದ್ದಾರೆ. ಹಾಗಾಗಿ ಫೈನಾನ್ಸ್ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವಿಜಯಪುರ ಜಿಲ್ಲಾಧಿಕಾರಿಳಿಗೆ ಮನವಿ ಸಲ್ಲಿಸಿತು.

- Advertisement -

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಬ್ಯಾಂಕುಗಳು ತೀವ್ರತರದಲ್ಲಿ ಬಡ್ಡಿ, ಚಕ್ರ ಬಡ್ಡಿಯನ್ನು ವಿಧಿಸುವುದರ ಮೂಲಕ ಸಾಲ ಪಡೆದ ಬಡ ಕೂಲಿ ಕಾರ್ಮಿಕರಿಗೆ, ವ್ಯಾಪಾರಸ್ಥರಿಗೆ ಗ್ರಾಮೀಣ ಭಾಗದ ಜನತೆಗೆ ಆರ್‌ಬಿಐ ನಿಯಮಾವಳಿಗಳನ್ನೂ ಮೀರಿ ಕಿರುಕುಳ ನೀಡುವುದರ ಮೂಲಕ ಜಿಲ್ಲೆಯ ಜನತೆ ಗುಳೆ ಹೋಗುವಂತೆ ಮಾಡುತ್ತಿದೆ. ಅದು ಅಲ್ಲದೆ ಮೈಕ್ರೋ ಫೈನಾನ್ಸ್ ವಸೂಲಿಗಾರರ ಕಿರುಕುಳದಿಂದಾಗಿ ಬಹುತೇಕ ಬಡ ಹೆಣ್ಣು ಮಕ್ಕಳು, ರೈತಾಪಿ ವರ್ಗ, ಕಾರ್ಮಿಕರು ಪ್ರಾಣ ಕಳೆದುಕೊಳ್ಳಲು ಮುಂದಾಗುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

“ಮೈಕ್ರೋ ಫೈನಾನ್ಸ್ ಬ್ಯಾಂಕಿನ ಸಿಬ್ಬಂದಿಗಳು ಒಡ್ಡುವ ದಬ್ಬಾಳಿಕೆ, ಜೀವ ಬೆದರಿಕೆ, ಮನೆ ಜಪ್ತಿ ಮಾಡುವುದು, ಸಾರ್ವಜನಿಕವಾಗಿ ನಿಂದಿಸುವ ಮತ್ತು ಮಾನಹಾನಿ ಮಾಡಿ ಆತ್ಮಹತ್ಯೆಗೆ ಪ್ರಚೋದಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದಾಗಿ ಇಂತಹ ಫೈನಾನ್ಸ್ ಕಂಪನಿಗಳನ್ನು ಶಾಶ್ವತವಾಗಿ ಕಪ್ಪುಪಟ್ಟಿಗೆ ಸೇರಿಸಿ ರದ್ದುಗೊಳಿಸಿ ಜಿಲ್ಲೆಯ ಜನತೆಯ ರಕ್ಷಣೆಗೆ ಸೂಕ್ತ ಕಾನೂನು ಜಾರಿಗೊಳಿಸಬೇಕು” ಎಂದು ಮನವಿ ಮಾಡಿತು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ

ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ವಿಕ್ರಮ ವಾಘಮೋರೆ ಸೀನು ಹಿಪ್ಪರಗಿ, ರಾಕೇಶ ಇಂಗಳಗಿ, ತಿಪ್ಪಣ್ಣ ಹೆಬ್ಬಾಳ, ಹಮಿದ ಇನಾಮದಾರ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...