ವಿಜಯಪುರ | ಲೋಕ ಅದಾಲತ್;‌ 2,680 ಪ್ರಕರಣಗಳ ಪೈಕಿ 1,345 ಪ್ರಕರಣ ಇತ್ಯರ್ಥ

Date:

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ನ್ಯಾಯಾಲಯ ಸಂಕೀರ್ಣದ ನಾಲ್ಕು ನ್ಯಾಯಾಲಯಗಳಲ್ಲಿ ಶನಿವಾರ ನ್ಯಾಯಾಧೀಶರ ಸಮ್ಮುಖದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ 2,680 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅದರಲ್ಲಿ 1,345 ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಾರೆ.

ಲೋಕ ಅದಾಲತ್‌ನಲ್ಲಿ ಅಪರಾಧ ಪ್ರಕರಣಗಳು, ಚೆಕ್ ಬೌನ್ಸ್, ವಾಟ್ನಿ ದಾವೆ, ಬ್ಯಾಂಕ್ ಪ್ರಕರಣಗಳು ಸೇರಿದಂತೆ ಹಲವು ಪ್ರಕರಣಗಳನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ತಯ್ಯಾಬ ಸುಲ್ತಾನ, ಸಿವಿಲ್ ನ್ಯಾಯಾಧೀಶ ತೆಜಸ್ವಿನಿ ಸೊಗಲದ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸೌಮ್ಯ ಹೂಲಿ ಅವರು ರಾಜಿ ಸಂದಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ರವಿಕುಮಾರ್ ಮೇಲೆ ಹಲ್ಲೆ ಪ್ರಕರಣ; ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಎಫ್‌ಐಆರ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಕೀಲರ ಸಂಘದ ಅಧ್ಯಕ್ಷ ಎಚ್ ಎಸ್ ಗುರಡ್ಡಿ, ವಕೀಲರುಗಳಾದ ಬಿ ಕೆ ಕಲ್ಲೂರ, ವಿ ಜಿ ಕುಲಕರ್ಣಿ, ವಿ ಬಿ ಮರ್ತುರ, ಗೋಪಾಲ ಚಿಂಚೋಳಿ, ಎಂ ಎಸ್ ಗೊಳಸಂಗಿ, ಬಿ ಪಿ ಪತ್ತಾರ‌, ರಾಜು ಅಡ್ಡೊಡಗಿ, ಜಿ ಜಿ ಬಿಸನಾಳ ಇದ್ದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...