ವಿಜಯಪುರ | ಲೋಕಸಭಾ ಚುನಾವಣೆ; ಅಂತಿಮ ಕಣದಲ್ಲಿ ಎಂಟು ಮಂದಿ ಅಭ್ಯರ್ಥಿಗಳು

Date:

ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಾಗಿದ್ದು, ಒಟ್ಟಾರೆ ನಾಲ್ಕು ಮಂದಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಳ್ಳುವ ಮೂಲಕ ಅಂತಿಮವಾಗಿ ಎಂಟು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

- Advertisement -

ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ, ಹಾಗೂ ಬಾಬುರಾಜೇಂದ್ರ ನಾಯಿಕ, ಭಾರತೀಯ ಜವಾನ್ ಕಿಸಾನ್ ಪಕ್ಷದ ಕುಲಪ್ಪಾ ಬಿ ಚವ್ಹಾಣ, ಬಿಎಸ್‌ಪಿ ಪಕ್ಷದ ಮಲ್ಲು ಹಾದಿಮನಿ ತಮ್ಮ ಉಮೇದುವಾರಿಕೆಯನ್ನು ಏ.೨೨ ರಂದು ಹಿಂಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ಲಂ ಜನರ ಮತ ಜಾಗೃತಿ ಸಮಾವೇಶ; ಸ್ಲಂ ಜನರ ಪ್ರಣಾಳಿಕೆ-2024 ಬಿಡುಗಡೆ

ಭಾರತೀಯ ಜನತಾ ಪಕ್ಷದ ರಮೇಶ ಜಿಗಜಿಣಗಿ, ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ, ಕಾರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗಣಪತಿ ಲಾಲಸಿಂಗ ರಾಠೋಡ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಪಕ್ಷದ ಜಿತೇಂದ್ರ ಅಶೋಕ ಕಾಂಬ್ಲೆ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್) ಪಕ್ಷದ ನಾಗಜ್ಯೋತಿ ಬಿ ಎನ್, ರಾಷ್ಟ್ರೀಯ ಸಮಾಜ ಪಕ್ಷದ ರಾಜ್‌ಕುಮಾರ್ ಅಪ್ಪಣ್ಣ ಹೊನ್ನಕಟ್ಟಿ, ನಕಿ ಭಾರತೀಯ ಏಕತಾ ಪಕ್ಷದ ರಾಮಜಿ ಹರಿಜನ್, ಪಕೇತರ ಅಭ್ಯರ್ಥಿ ತಾರಾಬಾಯಿ ಬೋವಿ ಅಂತಿಮ ಕಣದಲ್ಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...