ವಿಜಯಪುರ | ಮೇರಿ ಕ್ಯೂರಿ ಜನ್ಮ ದಿನವನ್ನು ಕ್ಯಾನ್ಸರ್ ದಿನವನ್ನಾಗಿ ಆಚರಿಸಬೇಕಿದೆ: ಡಾ. ಹಿತೇಂದ್ರ

Date:

ವಿಜ್ಞಾನಿ ಮೇರಿ ಕ್ಯೂರಿಯ ಜನ್ಮದಿನವನ್ನು ಕ್ಯಾನ್ಸರ್ ದಿನವನ್ನಾಗಿ ಆಚರಿಸುವ ಮೂಲಕ, ಮಹಿಳೆಯರು ಆರೋಗ್ಯದ ಬಗ್ಗೆ ಜಾಗೃತರಾಗಬೇಕೆಂದು ಡಾ.ಹಿತೇಂದ್ರ ನಾಯಕ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯ, ಹಾಗೂ ಎನ್ ಎಸ್ ಎಸ್ ಕೋಶಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರಿಗಾಗಿ “ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ಶಿಬಿರ” ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮಹಿಳೆಯರ ಆರೋಗ್ಯದಲ್ಲಿ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾದ ಕಾಯಿಲೆಯೆಂದರೆ ಕ್ಯಾನ್ಸರ್. ಇಂದಿನ ಯುಗದಲ್ಲಿ ವಿಶೇಷವಾಗಿ ಗರ್ಭಕಂಠ ಮತ್ತು ಸ್ತನಗಳ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ಕ್ಯಾನ್ಸರ್ ಎಂದರೆ ದೇಹದ ಕೋಶಗಳು ನಿಯಂತ್ರಣ ತಪ್ಪಿ ಅತಿಯಾಗಿ ವೃದ್ಧಿ ಪಡುವ ಕಾಯಿಲೆ. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್‌ಗೆ ಹಲವು ಕಾರಣಗಳಿವೆ. ಅಸಮರ್ಪಕ ಜೀವನಶೈಲಿ, ಅಶುದ್ಧತೆ, ಜನನಾಂಗದ ಸೋಂಕುಗಳು, ಹಾರ್ಮೋನ್ ಅಸಮತೋಲನ, ತಂಬಾಕು ಸೇವನೆ, ಮದ್ಯಪಾನ ಮತ್ತು ಶಾರೀರಿಕ ಚಟುವಟಿಕೆಗಳ ಕೊರತೆ ಇವು ಪ್ರಮುಖ ಕಾರಣಗಳಾಗಿವೆ. ಕ್ಯಾನ್ಸರ್ ಬರದಂತೆ ತಡೆಯಲು ಆರೋಗ್ಯಕರ ಆಹಾರ, ನಿತ್ಯ ವ್ಯಾಯಾಮ, ಸ್ವಚ್ಛತೆ, ಮತ್ತು ತಪಾಸಣೆಗಳು ಅತ್ಯಂತ ಮುಖ್ಯ. ವರ್ಷಕ್ಕೊಮ್ಮೆ ವೈದ್ಯರ ಸಲಹೆಯ ಮೇರೆಗೆ ಗರ್ಭಕಂಠದ ಪರೀಕ್ಷೆ ಮತ್ತು ಸ್ತನ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ” ಎಂದರು.

ಇದನ್ನೂ ಓದಿ: ವಿಜಯಪುರ | ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನಕ್ಕೆ CITU ಆಗ್ರಹ

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಜ್ಯೋತಿ ಉಪಾಧ್ಯಾಯ, ಡಾ ತಹಮಿನಾ ಕೋಲಾರ, ಪ್ರೊ. ಅಶೋಕ ಸುರಪುರ, ಡಾ. ಪುಷ್ಪಾ ಹೀರೆಮಠ, ಅನಿತಾ ಎ, ಅನಿತಾ ಕಾಳೆ, ಡಾ.ಸುರೇಖಾ ರಾಠೋಡ, ಡಾ.ಭಾಗ್ಯಶ್ರೀ, ಡಾ ಸರೋಜಾ ಸಂತಿ ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು ಮತ್ತು ವಸತಿ ನಿಲಯದ ನಿಲಯಪಾಲಕರು ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...