ವಿಜಯಪುರ | ಸೆ.9ರಂದು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ಜನಜಾಗೃತಿ ರ‍್ಯಾಲಿ

Date:

ಸೆಪ್ಟೆಂಬರ್ 9ರಂದು ವಿಜಯಪುರ ನಗರದಲ್ಲಿ ಬೃಹತ್ ಜನಜಾಗೃತಿ ರ‍್ಯಾಲಿ ನಡೆಸಲು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಮುಂದಾಗಿದ್ದು, ಈ ಮೂಲಕ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದೆ.

- Advertisement -

ನಗರದ ಬಿ.ಆರ್. ಅಂಬೇಡ್ಕರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಜಿಲ್ಲೆಯ ವಿವಿಧ ಸಂಘ, ಸಂಸ್ಥೆ ಹಾಗೂ ಸಾರ್ವಜನಿಕ ಸಭೆಯಲ್ಲಿ, ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಈ ಕುರಿತು ಮಾತನಾಡಿದ ಬಿ. ಭಗವಾನ್ ರೆಡ್ಡಿ, “ಹೋರಾಟ ಸಮಿತಿಯಿಂದ ಇಲ್ಲಿಯವರೆಗೆ ಹಲವು ಚಟುವಟಿಕೆಗಳು ನಡೆದಿವೆ. ಅದರಂತೆ ಈ ಬಾರಿ ಬೃಹತ್‌ ರ‍್ಯಾಲಿ ನಡೆಸಲಾಗುವುದು” ಎಂದರು.

ಇದನ್ನೂ ಓದಿ: ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

ಸಭೆಯಲ್ಲಿ ಹೋರಾಟ ಸಮಿತಿ ಸಂಚಾಲಕ, ಹಿರಿಯ ಪತ್ರಕರ್ತ ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಲಲಿತಾ ಬಿಜ್ಜರಗಿ, ಸಿದ್ದಲಿಂಗ ಬಾಗೇವಾಡಿ, ಮಲ್ಲಿಕಾರ್ಜುನ ಬಟಗಿ, ಅಣ್ಣಾರಾಯ ಇಳಿಗೇರಾ, ಭರತ್ ಕುಮಾರ ಎಚ್ ಟಿ, ಲಕ್ಷ್ಮಣ ಹಂದ್ರಾಳ, ಜಿ ಜಿ ಗಾಂಧಿ, ಚಂದ್ರಶೇಖರ ಘಂಟೆಪ್ಪಗೋಳ, ಶುಭಾಶ ಯಾದವಾಡ, ಎ ಐ ಡಿ ಎಸ್ ಒ ನಾ ಕಾವೇರಿ ರಜಪೊತ, ಯುವಜನ ಸಂಘಟನೆ ಸಿದ್ದರಾಮ ಹಿರೇಮಠ ಹಾಗೂ ಜಿಲ್ಲೆಯ ಪ್ರಗತಿಪರ ಸಂಘಟನೆ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...