ವಿಜಯಪುರ | ಯತ್ನಾಳ್‌ ಗೆಲುವು; ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತ

Date:

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ನಡೆದಿದೆ.

- Advertisement -

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದಂತೆ ವಿಜಯೋತ್ಸವ ನಡೆಯಿತು. ಈ ವೇಳೆ ಕಾರ್ಯಕರ್ತ ಕೈಯಲ್ಲಿ ಖಡ್ಗ ಹಿಡಿದು ಪ್ರದರ್ಶನ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ

ನಗರದ ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...