ವಿಜಯಪುರ | ಶುದ್ಧ ಕಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ

Date:

Advertisements

ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಪ್ರಯೋಜನಕಾರಿಯಾಗುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆಯಿಂದ ಲಾಚ್ಯಾಣ ಗ್ರಾಮದಲ್ಲಿ ನಿರ್ಮಿಸಲಾದ ಶುದ್ಧ ಕಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ ನೀಡಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಚ್ಯಾಣ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಲಾಚಾಣೆ ಮತ್ತು ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆ ಶಾಖೆಯಾಗದಲ್ಲಿ ಶುದ್ಧ ನೀರಿನ ಘಟಕ ಉದ್ವಾಟಿಸಿ ಮಾತನಾಡಿದ ಪಾಟೀಲರು, ಧರ್ಮಸ್ಥಳ ಕ್ಷೇಮಾಭಿವೃದ್ದಿ ಸಂಸ್ಥೆಯ ಅನುಕೂಲವನ್ನು ತಾಲೂಕಿನಲ್ಲಿ ಜನ ಉಪಯೋಗಿಕೊಂಡಿರುವುದು ಶ್ಲಾಘನೀಯ. ಶುದ್ಧ ನೀರಿನ ಘಟಕದ ಮೂಲಕ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ” ಎಂದರು.

“ಗ್ರಾಮಸ್ಥರಿಗೆ ಅಗತ್ಯ ಶುದ್ಧ ಕುಡಿಯುವ ನೀರಿನ ಘಟಕದ ಮೂಲಕ ಧರ್ಮಸ್ಥಳ ಸಂಸ್ಥೆ ತನ್ನ ಕಾರ್ಯ ಯೋಜನೆಯನ್ನು ಮತ್ತಷ್ಟು ಅರ್ಥಪೂರ್ಣವಾಗಿಸಿಕೊಂಡಿದೆ” ಎಂದರು.

Advertisements

ತಾಲೂಕಿನ ಯೋಜನೆ ಅಧಿಕಾರಿ ನಟರಾಜ ಎಲ್‌ ಎಂ ಮಾತನಾಡಿ, “ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆಯಿಂದ ತಾಲೂಕಿನ ಅತ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲೂ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೇಸಿಗೆ ಬಿಸಿ : ಏಪ್ರಿಲ್‌, ಮೇ ತಿಂಗಳಲ್ಲಿ ಕಚೇರಿ ಸಮಯ ಬದಲಾವಣೆಗೆ ಆಗ್ರಹ

ವಿಜಯಪುರ ಜ್ಞಾನ ಯೋಗಾಶ್ರಮದ ಶಂಕರಾನಂದ ಶ್ರೀಗಳು, ಧರ್ಮರಾಜ ಮುಜಗೊಂಡ ಮಾತನಾಡಿದರು.

ಗ್ರಾ ಪಂ ಉಪಾಧ್ಯಕ್ಷ ಕಾಶೀನಾಥ ಅವಾಜಿ, ಸದಸ್ಯ ರಾಜು ನದಾಫ್, ದೇವಸ್ಥಾನ ಸಮಿತಿ ಅಧ್ಯಕ್ಷ ಮಲ್ಕಣ್ಣ ಬಿರಾದಾರ, ಯಶವಂತ ಬಿರಾದಾರ, ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆಯ ಹುಸೇನ ಸಾಬ, ಸಂಗೀತ ಪ್ರಭಾವತಿ, ಮೇಲ್ವಿಚಾರಕ ಬಸವರಾಜ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಶ್ರೀ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X