ವಿಜಯಪುರ | ಶಾಸಕರಿಗೆ ದೆಹಲಿ ಹೋಗುವ ಅಧಿಕಾರವಿದೆ: ಸಚಿವ ಎಂ ಬಿ ಪಾಟೀಲ

Date:

ಶಾಸಕರಿಗೆ ದೆಹಲಿ ಹೋಗುವ ಅಧಿಕಾರವಿದೆ. ಯಾವ ಕಾರಣಕ್ಕೆ ಹೋಗಿದ್ದಾರೆ ಎಂಬುದನ್ನು ಅವರೇ ಹೇಳಬೇಕು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದರು.

- Advertisement -

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಂಬಲಿಗ ಶಾಸಕರು ದೆಹಲಿ ಪೆರೇಡ್ ವಿಚಾರದ ಕುರಿತು ವಿಜಯಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕರು ಸಚಿವರಾಗಲು ದೆಹಲಿಗೆ ಹೋಗಿದ್ದಾಗಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ, ಹೈಕಮಾಂಡ್‌ ನಿರ್ಧಾರಗಳೇ ಅಂತಿಮ. ಹೈಕಮಾಂಡ್ ಕಾಲ ಕಾಲಕ್ಕೆ ಮಾಡುವ ತೀರ್ಮಾನವನ್ನು ಸಿಎಂ, ಡಿಸಿಎಂ ಸಚಿವರು ಪಾಲಿಸಬೇಕು. ನಮ್ಮಲ್ಲಿ ಯಾವುದೇ ನಿರ್ಧಾರ ಮಾಡಿದರೂ ಹೈಕಮಾಂಡ್ ತೀರ್ಪು ಅಂತಿಮ. ಹೈಕಮಾಂಡ್ ಸುಪ್ರೀಂ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ತಲೆಬಾಗಿ ಒಪ್ಪು ರೂಢಿ ನಮ್ಮ ಪಕ್ಷದಲ್ಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅನಿಷ್ಠ ಪದ್ಧತಿಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಬೇಕು: ಡಾ.ಆನಂದ ಕೆ ಸೂಚನೆ

ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದಿರುವ ಸಿಎಂ ಹೇಳಿಕೆ ವಿಚಾರದ ಕುರಿತು ಮಾತನಾಡಿ, “ಸಿಎಂ ಅವರೇ ಹೇಳಿದ ಮೇಲೆ ಮುಗಿತಲ್ಲ. ಸಿಎಂ ಅವರೇ ಹೇಳಿದ್ದಾರಲ್ಲ. ಸಿಎಂ ಆಗಿ ನಾನೇ ಮುಂದುವರೆಯುತ್ತೇನೆ, ಬಜೆಟ್ ಮಂಡಿಸುವೆ ಎಂದಿದ್ದಾರೆ. ಡಿ.ಕೆ ಶಿವಕುಮಾರ್ ಪಕ್ಷದ ಅಧ್ಯಕ್ಷರು. ಮೇಲಿಂದ ಮೇಲೆ ದೆಹಲಿ ಹೋಗಬೇಕಾಗುತ್ತೆ‌, ಬರಬೇಕಾಗುತ್ತೆ. ವ್ಯಾಪಾರಕ್ಕಾಗಿ ಹೋಗಬೇಕಾಗುತ್ತದೆ. ಅವರ ಮೇಲೆ ಅನೇಕ ಕೇಸ್ ಹಾಕಿದ್ದಾರೆ ಅದಕ್ಕೂ ವಕೀಲರ ಬಳಿ ಹೋಗಬೇಕಾಗುತ್ತದೆ. ಪಕ್ಷದ ಅಧ್ಯಕ್ಷರಾಗಿ ದೆಹಲಿಗೆ ಹೋಗೋದು ಬೇಡ ಅಂತೀರಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...