ವಿಜಯಪುರ | ಕಾನೂನು ಅರಿವು, ಹಕ್ಕುಗಳ‌ ಬಗ್ಗೆ ಜ್ಞಾನ ಹೊಂದುವುದು ಅಗತ್ಯ: ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್

Date:

ವಿದ್ಯಾರ್ಥಿಗಳು ತಮ್ಮ ನಿತ್ಯದ ಓದಿನೊಂದಿಗೆ ಕಾನೂನು ಅರಿವು ಹಾಗೂ ಹಕ್ಕುಗಳ ಬಗ್ಗೆ ಜ್ಞಾನ ಹೊಂದಿರುವುದು ಅಗತ್ಯವಾಗಿದೆ ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದೌರ್ಜನ್ಯ ಸಮಿತಿಯ ಜಿಲ್ಲಾ ಸದಸ್ಯ ಬೀಜ್ಜುರೊ ಗ್ರಾಮದ ಮಲ್ಲು ತಳವಾರ ಅವರ ಮನವಿ ಮೇರೆಗೆ ಸ್ಪಂದಿಸಿ ಹಮ್ಮಿಕೊಂಡಿದ್ದ ಮಕ್ಕಳಿಗಾಗಿ ಕಾನೂನು ಅರಿವು ಹಾಗೂ ಹಕ್ಕುಗಳ ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಕೇವಲ ಪುಸ್ತಕದ ಚಟುವಟಿಕೆಗಳಿಗೆ ಒತ್ತುಕೊಡದೆ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಕಾನೂನಿನ ಅರಿವು ಅಗತ್ಯವಿದೆ. ಇತ್ತೀಚಿನ ಬದಲಾದ ಸ್ಥಿತಿಯಲ್ಲಿ ಕಾನೂನು ಹಾಗೂ ಅನ್ಯಾಯದ ವಿರುದ್ಧ ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಪೋಕ್ಸೊ ಕಾಯಿದೆ. ಮೂಲಭೂತ ಹಕ್ಕುಗಳು, ಮಾನವ ಕಳ್ಳ ಸಾಗಣೆ, ಸಮಾಜದಲ್ಲಿ ಉಂಟಾಗುವ ಅಶಾಂತಿಯಂತ ಘಟನೆಗಳನ್ನು ತಡೆಯುವಲ್ಲಿ ಕಾನೂನಿನಲ್ಲಿ ಏನು ಹೇಳಲಾಗಿದೆ ಎನ್ನುವ ಅರಿವು ಮೂಡಿಸಿಕೊಳ್ಳಬೇಕು. ಮಕ್ಕಳು ಶೈಕ್ಷಣಿಕವಾಗಿಯೂ ಒಂದು ಹೆಜ್ಜೆ ಮುಂದುಬಂದು ಶಾಲೆಯಲ್ಲಿ ಹಿಂದಿನ ವರ್ಷದ ಫಲಿತಾಂಶದ ದಾಖಲೆಯನ್ನು ಮುರಿಯುತ್ತೇನೆ ಎನ್ನುವ ಛಲದಿಂದ ಮುನ್ನುಗ್ಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತೋಟಗಾರಿಕೆ ಬೆಳೆ ಜತೆಗೆ ಉಪಕಸಬು ಮಾಡಿ ಆದಾಯ ವೃದ್ಧಿಸಿಕೊಳ್ಳಬೇಕು: ಡಾ. ರವೀಂದ್ರ ಬೆಳ್ಳಿ

ದೌರ್ಜನ್ಯ ಸಮಿತಿಯ ಜಿಲ್ಲಾ ಸದಸ್ಯರಾದ ಮಲ್ಲು ತಳವಾರ, ಗಿಮಠ, ಗೀತಾ ಹೂಗಾರ, ಎಸ್ ಎಚ್ ಲಮಾಣಿ, ಫಾರೂಕ್ ಇನಾಮ್‌ದಾರ್, ಎಸ್ ಐ ಸಜ್ಜನ, ಪ್ರಕಾಶ ಕಡಕೋಳ, ಎಸ್ ಪಿ ಹಂಡರಗಲ್, ಜೆ ಎನ್ ಚೌಧರಿ, ಕೆ ಆ‌ರ್ ಜಾಧವ್, ಎ ಕೆ ಹಿರೇಮಠ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...