ವಿಜಯಪುರ | ಸಮೀಕ್ಷೆಗೆ ನೆಟ್‌ವರ್ಕ್‌ ಸಮಸ್ಯೆ; ಚಾವಣಿಯಲ್ಲಿ ಕುಳಿತು ಕೆಲಸ ನಿರ್ವಹಿಸುತ್ತಿರುವ ಗಣತಿದಾರರು

Date:

ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಗ್ರಾಮದಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಸಮೀಕ್ಷರು ಮನೆಯ ಚಾವಣಿ ಮೇಲೆ ಕುಳಿತು, ಕುಟುಂಬ ಸದಸ್ಯರಿಂದ ಮಾಹಿತಿ ಪಡೆದು ಗಣತಿ ಕಾರ್ಯ ನಡೆಸುತ್ತಿದ್ದಾರೆ.

- Advertisement -

ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರ ಗೋಳು ಕೇಳುವವರೇ ಇಲ್ಲ. ಸಮೀಕ್ಷೆದಾರರು, ಮೇಲ್ವಿಚಾರಕರು, ಟೆಕ್ನಿಷಿಯನ್‌ಗಳ ಸಮಸ್ಯೆಗೆ ಹಿರಿಯ ಅಧಿಕಾರಿಗಳು, ಪರಿಹಾರವೆ ಸೂಚಿಸುತ್ತಿಲ್ಲ. ಗ್ರೂಪ್‌ಗಳಲ್ಲಿ ಸಮೀಕ್ಷೆ ಮಾಡುವ ಶಿಕ್ಷಕರು ಆಕ್ರೋಶ ಹೊರಹಾಕಿದರೂ ಬಾರದ ಉತ್ತರಕ್ಕೆ ಬೇಸತ್ತು ಬೆರಳೆಣಿಕೆಯಷ್ಟು ಸಮೀಕ್ಷೆ ನಡೆಸಿ ಮನೆಗೆ ನಡೆಯುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಶಿಕ್ಷಕರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ವಿಜಯಪುರ | ಅಬಕಾರಿ ಬಾಕಿ ಪಾವತಿಸದ ರೈತನ ಜಮೀನು ಹರಾಜು ಕ್ರಮಕ್ಕೆ ಗ್ರಾಮಸ್ಥರ ವಿರೋಧ

ಸಮೀಕ್ಷಕರ ಮೊಬೈಲ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್ ಆಗುತ್ತಿಲ್ಲ, ಮೊಬೈಲ್‌ಗಳಿಗೆ ಒಟಿಪಿ ತಕ್ಷಣ ಬರುತ್ತಿಲ್ಲ, ಎಲ್ಲ ಮಾಹಿತಿ ತುಂಬಿದರೂ ಸಬ್‌ಮಿಟ್ ಆಗುತಿಲ್ಲ. ಒಂದು ಮನೆ ಸಮೀಕ್ಷೆ 2-3 ಗಂಟೆ ಆಗುತ್ತಿದ್ದು, ದಿನಕ್ಕೆ ಮೂರ್ನಾಲ್ಕು ಸಮೀಕ್ಷೆ ಮಾತ್ರ ಆಗುತ್ತಿದೆ ಎಂದು ಸಮೀಕ್ಷಕರು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...