ವಿಜಯಪುರ | ಎಸ್‌ಸಿಪಿ–ಟಿಎಸ್‌ಪಿ ಯೋಜನೆ ಜಾರಿಗೆ ವಿಳಂಬ ಬೇಡ: ಡಿಸಿ ಡಾ. ಆನಂದ

Date:

ಎಸ್‌ಸಿಪಿ – ಟಿಎಸ್‌ಪಿ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಯಾವುದೇ ವಿಳಂಬವಿಲ್ಲದೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚಿಸಿದರು.

- Advertisement -

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ 2025-26ನೇ ಸಾಲಿನ ವಿಷೇಶ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖೆವಾರು ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಸಂಬಂಧಿಸಿದ ಇಲಾಖೆಗಳು ಎಸ್‌ಸಿಪಿ – ಟಿಎಸ್‌ಪಿ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದರೆ ಶೋಕಾಸ್ ನೋಟೀಸ್ ನೀಡಲು ಹಾಗೂ ನಿಗಧಿತ ಅವಧಿಯಲ್ಲಿ ಎಸ್‌ಸಿಪಿ – ಟಿಎಸ್‌ಪಿ ಅನುದಾನ ವೆಚ್ಚ ಮಾಡದೆ ಬಾಕಿ ಉಳಿಸಿಕೊಂಡಲ್ಲಿ ಕ್ರಮ ಜರಗಿಸಲು ಅವಕಾಶವಿದೆ. ಆದ್ದರಿಂದ ಅರ್ಹರಿಗೆ ಸೌಲಭ್ಯ ದೊರಕಿಸಲು ಅನುದಾನ ವೆಚ್ಚ ಮಾಡಿ” ಎಂದು ಸೂಚಿಸಿದರು.

ಇದನ್ನೂ ಓದಿ: ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತ ಸಂಘಟನೆಗಳ ಆಗ್ರಹ

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸಿ, ಪರಿಶೀಲನೆ ನಡೆಸಬೇಕು. ಜಿಪಂ ಸಿ ಇ ಒ ಅವರು ಕಾಲಕಾಲಕ್ಕೆ, ಅತ್ಯಂತ ಪ್ರಮುಖ ಇಲಾಖೆಗಳಾದ ಶಿಕ್ಷಣ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಬೇಕು. ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...