ವಿಜಯಪುರ | ಮತದಾನ ಮಾಡುವುದು ನಾಗರಿಕರ ಜವಾಬ್ದಾರಿ: ನೋಡಲ್ ಅಧಿಕಾರಿ ಚಿದಾನಂದ

Date:

ಪ್ರಜಾtಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ಮತದಾನ ಮಾಡುವುದು ಅತ್ಯಗತ್ಯವಾಗಿದೆ ಎಂದು ಇ.ಎಲ್.ಸಿ ನೋಡಲ್ ಅಧಿಕಾರಿ ಚಿದಾನಂದ್ ಅನೂರ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಂದಿದ ಎನ್.ಎಸ್.ಎಸ್ ಕೋಶ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮಹಿಳಾ ವಿವಿ ಸ್ವೀಪ್ ಸಮಿತಿ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ “ಸ್ವಚ್ಛತಾ ಮತ್ತು ಮತದಾನದ” ಅರಿವು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇಂದು ಯುವಜನತೆ ದೇಶದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ. ಆದ್ದರಿಂದ ಅವರಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಅರ್ಥಮಾಡಿಸುವುದು ಅವಶ್ಯಕವಾಗಿದೆ. ಶಾಲಾ-ಕಾಲೇಜುಗಳಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕಗಳು, ಸಾರ್ವಜನಿಕ ಭಾಷಣಗಳು ಮತ್ತು ಸಾಮಾಜಿಕ ಮಾಧ್ಯಮದ ಬಳಕೆಯ ಮೂಲಕ ಮತದಾನದ ಮಹತ್ವವನ್ನು ಬೋಧಿಸುವುದು ಪ್ರಭಾವಶಾಲಿಯಾಗಬಹುದು ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ಲಂಚ ಸ್ವೀಕಾರ ಆರೋಪ; ಟ್ರಾಫಿಕ್ ಎಸ್‌ಐ ಶರೀಫ್, ಸಿಬ್ಬಂದಿಗೆ ಜಾಮೀನು

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಎಚ್.ಎಂ.ಚಂದ್ರಶೇಖರ ಮಾತನಾಡಿ, ಯುವಜನತೆ ದಾರಿ ತಪ್ಪುವ ಪ್ರಮುಖ ಕಾರಣಗಳು ತಾಂತ್ರಿಕ ಪ್ರಭಾವ, ನಿರುದ್ಯೋಗ, ಮತ್ತು ಜಾಗೃತಿಯ ಕೊರತೆ, ಇದನ್ನು ತಡೆಯಲು ಶಾಲಾ-ಕಾಲೇಜುಗಳಲ್ಲಿ ಮತದಾನದ ಮಹತ್ವ ಮತ್ತು ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಒಂದು ವೋಟು ದೇಶದ ಭವಿಷ್ಯ ರೂಪಿಸುವ ಶಕ್ತಿ ಹೊಂದಿದೆ. ಅದನ್ನು ಜವಾಬ್ದಾರಿಯಿಂದ ಬಳಸಿ, ಉತ್ತಮ ನಾಯಕರನ್ನು ಆಯ್ಕೆ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಎನ್‌ಎಸ್ಎಸ್ ಸಂಯೋಜನಾಧಿಕಾರಿ ಪ್ರೊ.ಅಶೋಕಕುಮಾರ ಸುರಪುರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿವಿಧ ವಿಭಾಗದ ಮುಖ್ಯಸ್ಥರುಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸಂಶೋಧನಾ ವಿದ್ಯಾರ್ಥಿನಿ ಫೆಲೋಮಿನಾ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ವಿವಿ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಡಾ.ತಹಮೀನಾ ನಿಗಾರ ಸುಲ್ತಾನಾ ವಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...

ಕೊಡಗು | ₹25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಿಲ್ಲಾ ವಿಮಾ ಅಧಿಕಾರಿ

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ...

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...