ವಿಜಯಪುರ | ನರ್ಸಿಂಗ್ ವೃತ್ತಿ ಸಮಾಜದ ಹೆಮ್ಮೆಯಾಗಿದೆ: ಡಾ. ಅಶೋಕ ಪಾಟೀಲ

Date:

ನರ್ಸಿಂಗ್ ಕ್ಷೇತ್ರದಲ್ಲಿ ಸಂಶೋಧನೆಗಳ ಪ್ರಮಾಣ ಹೆಚ್ಚುತ್ತಿರುವುದರಿಂದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಅನುಕೂಲವಾಗುತ್ತಿದೆ. ನರ್ಸಿಂಗ್ ವೃತ್ತಿ ಸಮಾಜದ ಹೆಮ್ಮೆಯಾಗಿದೆ ಎಂದು ಬಿ.ಎಲ್.ಡಿ.ಇ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಹೇಳಿದರು.

- Advertisement -

ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ್ ನರ್ಸಿಂಗ್ ಮಹಾವಿದ್ಯಾಲಯದಲ್ಲಿ, ಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಆಯೋಜಿಸಲಾದ ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರದಲ್ಲಿ ಮಾಡಿದ ಅವರು, ಆಯುರ್ವೇದದಲ್ಲಿ ವಿವರಿಸಿದಂತೆ ರೋಗಿಗೆ ವೈದ್ಯರ ಅವಶ್ಯಕತೆ ಎಷ್ಟು ಮುಖ್ಯವೋ, ಅಷ್ಟೇ ಮಹತ್ವ ನರ್ಸಿಂಗ್ ವೃತ್ತಿಪರರಿಗೂ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಡಾ. ಎಂ.ಎಂ. ಪಾಟೀಲ ಮಾತನಾಡಿ, ಇತ್ತೀಚಿನ ತಂತ್ರಜ್ಞಾನಗಳ ಬೆಳವಣಿಗೆ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿವೆ. ಸಂಶೋಧನೆಯ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಜವಾಬ್ದಾರಿಗಳು ಹೆಚ್ಚಾಗಿವೆ. ಈ ಬದಲಾವಣೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಸಾಮರ್ಥ್ಯ ನಮ್ಮಲ್ಲಿರಬೇಕು ಎಂದು ಹೇಳಿದರು.

ತುಮಕೂರಿನ ಡಾ. ಪರಮೇಶ, ಬಾಗಲಕೋಟೆಯ ಡಾ. ಶ್ರೀಹರ್ಷ ಹಾಗೂ ವೈದ್ಯಕೀಯ ಕ್ಷೇತ್ರದ ಡಾ. ನಿರ್ಮಲಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಂಶೋಧನೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮನ್ ಚೋಪಡೆ, ಪ್ರೊ. ಸುಚಿತ್ರಾ ರಾಟಿ, ಬಶೀರ ಅಹ್ಮದ್, ಕವಿತಾ ಕೆ., ಅಮರನಾಥ್, ಸೌಜನ್ಯ ಸಂಕಪ್ಪ, ಅಪ್ಪನಗೌಡ ಪಾಟೀಲ, ಡಾ. ಅಮಿತಕುಮಾರ ಬಿರಾದಾರ, ಭಾಗ್ಯಶ್ರೀ ಬಾಗೇವಾಡಿ, ಡಾ. ಸತೀಶ ನಡಗಡ್ಡಿ, ಕಾಲೇಜಿನ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ ವಿಜಯಪುರ | ಪಠ್ಯಕ್ರಮ, ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆ ತರುವುದು ಇಂದಿನ ಅಗತ್ಯ: ಪ್ರೊ. ಜಿ. ಬಿ ಸೋನಾರ್

ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 120 ಮಂದಿ ಪ್ರತಿನಿಧಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೋಂಡಿದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...