ವಿಜಯಪುರ | ಪಹಲ್ಗಾಮ್‌ ದಾಳಿ ಪೂರ್ವನಿಯೋಜಿತ: ಕೆಪಿಸಿಸಿ ವಕ್ತಾರ ಗಣಿಹಾರ ಆರೋಪ

Date:

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಪೂರ್ವ ನಿಯೋಜಿತವಾಗಿರುವಂತೆ ಕಾಣುತ್ತಿದೆ. ಎರಡು ಸಾವಿರಕ್ಕೂ ಅಧಿಕ ಪ್ರವಾಸಿಗರು ಆ ತಾಣದಲ್ಲಿ ಇದ್ದರೂ ಸ್ಥಳೀಯ ಪೊಲೀಸರಾಗಲಿ, ಭದ್ರತಾ ಪಡೆಗಳು ರಕ್ಷಣೆಗೆ ಇರಲಿಲ್ಲ. ದೇಶದ ಗುಪ್ತಚರ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಸ್ ಎಂ ಪಾಟೀಲ ಗಣಿಹಾರ ಆರೋಪಿಸಿದರು.

- Advertisement -

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದಲ್ಲಿ 11 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದೆ. ಆದರೂ ಇದುವರೆಗೂ ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ. 2019 ಪುಲ್ವಾಮಾದಲ್ಲಿ ಸೈನಿಕರನ್ನು ಗುರಿಯಾಗಿಸಿ ಭಯೋತ್ಪಾದಕರು ನಡೆಸಿದ ದಾಳಿ ಬಗ್ಗೆ ಇದುವರೆಗೆ ಕೇಂದ್ರ ಸರ್ಕಾರ ಯಾವ ತನಿಖೆ ನಡೆಸಿಲ್ಲ, ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ಪುಲ್ವಾಮಾ ದಾಳಿಕೋರರ ವಿರುದ್ಧ ದಿಟ್ಟ ಕ್ರಮ ಕೈಗೊಂಡಿದ್ದರೆ ಇಂದು ಪಹಲ್ಗಾಮ್‌ ದುರಂತ ಸಂಭವಿಸುತ್ತಿರಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪ್ರಧಾನಿ ನರೇಂದ್ರ ಮೋದಿ ಏ.22ರಂದು ಪಹಲ್ಗಾಮ್‌ಗೆ ಭೇಟಿ ನೀಡುವ ಪೂರ್ವನಿಯೋಜಿತ ಕಾರ್ಯಕ್ರಮ ಇತ್ತು. ಆದರೆ, ಅದನ್ನು ಬಿಟ್ಟು ಸೌದಿ ಅರೇಬಿಯಾ ಪ್ರವಾಸಕ್ಕೆ ತೆರಳಿದ್ದರು. ಏತಕ್ಕಾಗಿ ಪ್ರಧಾನಿ ಪಹಲ್ಗಾಮ್ ಭೇಟಿ ರದ್ದುಗೊಳಿಸಿದ್ದರು ಎಂಬುದು ಬಹಿರಂಗವಾಗಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ವಿಜಯಪುರ | ನರ್ಸಿಂಗ್ ವಿದ್ಯಾರ್ಥಿಗಳಿಂದ ಹಣ ವಸೂಲಿ; ಕ್ರಮಕ್ಕೆ ಒತ್ತಾಯ

ಪತ್ರಿಕಾ ಗೋಷ್ಠಿಯಲ್ಲಿ ಡಾ. ರವಿ ಬಿರಾದಾರ, ಎಂ ಸಿ ಮುಲ್ಲಾ ಹಾಗೂ ನಾಗರಾಜ ಲಂಬು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...