ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿ ಪ್ರದೀಪ ಭಿಸೇ ಅವರು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಠಾಣೆಯ ಪೊಲೀಸ್ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ಮುಂಚೆ ಗದಗ ಮಹಿಳಾ ಪೊಲೀಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ದಕ್ಷ, ಪ್ರಾಮಾಣಿಕತೆ, ಹಾಗೂ ಜನ ಸ್ನೇಹಿಯಾಗಿ ಗುರುತಿಸಿ ಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ಗ್ರಾಮೀಣ ಕೂಲಿಕಾರರಿಗೆ ಸ್ಪಂದಿಸದ ಗ್ರಾಪಂ ಅಧಿಕಾರಿಗಳು: ಸೂಕ್ತ ಕ್ರಮಕ್ಕೆ ಒತ್ತಾಯ
ಒಟ್ಟಾರೆ ಇಂತಹ ದಕ್ಷ ಅಧಿಕಾರಿ ಇಂಡಿ ಠಾಣೆಗೆ ಬಂದಿರೋದು ಉತ್ತವಾಗಿದೆ ಎಂದು ಜನರು ಸಂತಸ ವ್ಯಕ್ತ ಪಡಿಸಿದ್ದಾರೆ.
