ವಿಜಯಪುರ | ಜೂಜು ಅಡ್ಡೆ ಮೇಲೆ ದಾಳಿ; 6 ಮಂದಿ ಬಂಧನ

Date:

ಜೂಜು ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿ ಜೂಜಿನಲ್ಲಿ ತೊಡಗಿದ್ದ 6 ಮಂದಿಯನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

ಇಂಡಿ ಪಟ್ಟಣದ ಸುತ್ತ ಮುತ್ತ ದಿನೇ ದಿನೇ ಪುಂಡ ಪೋಕರಿಗಳ ಹಾವಳಿ ಹೆಚ್ಚುತ್ತಿದ್ದು ನಗರದಲ್ಲಿ ಎಲ್ಲಿ ಬೇಕೆಂದರಲ್ಲಿ ಜೂಜಾಟ ಆಡುವವರ ಸಂಖ್ಯೆ ಹೆಚ್ಚುತ್ತಿದೆ ಎನ್ನಲಾಗಿದೆ. ಇದಕ್ಕೆ ಕಡಿವಾಣ ಹಾಕಲು ಇಂಡಿ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ ಬೀಸೆ ತಂಡವೊಂದನ್ನು ರಚಿಸಿ ಪೋಕರಿಗಳ ಬೆನ್ನುಹತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಜೂಜು ಅಡ್ಡೆ ಮೇಲೆ ದಾಳಿ ನಡೆಸಿ, ಆರೋಪಿಗಳ ಸಮೇತ 9090 ರೂ ನಗದನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಹುಸೇನ ಹಾಜಿಮಲಂಗ ಸೌದಾಗಾರ, ಮೈಬೂಬ ಅಮೀನಸಾಬ ಮನಗೂಳಿ, ಚಾಂದ ಬಾಷಾಸಾಬ ಸಿಗನಳ್ಳಿ, ರಾಜು ಇಮಾಮಸಾಬ ಮೋಳಗೆ, ಹಸನ ಲಾಲಸಾಬ ಶೇಖ್,‌ ಬಂದೇನವಾಜ ರಾಜೇಸಾಬ ಸಂಜವಾಡ ಬಂಧಿತರು. ಇಂಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...