ವಿಜಯಪುರ | ಕುಸುಬೆ ಬೆಂಬಲ ಬೆಲೆ ಖರೀದಿಗೆ ನೋಂದಣಿ ಕಾರ್ಯ ಆರಂಭ

Date:

ಬೆಂಬಲ ಬೆಲೆಯಡಿ ಕುಸುಬೆ ಉತ್ಪನ್ನ ಖರೀದಿಗೆ ಜಿಲ್ಲೆಯ ಕೆಓಎಫ್ ಸಂಸ್ಥೆಯ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿಯು ರೈತರು ನೋಂದಣಿ ಕಾರ್ಯ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಟಿ.ಭೂಬಾನ್ ತಿಳಿಸಿದ್ದಾರೆ.

- Advertisement -

ವಿಜಯಪುರ ಪಟ್ಟಣದಲ್ಲಿ ಮಾತನಾಡಿದ ಅವರು “2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 529 ಟ್ಯಾಕ್ಟರ್ ಕ್ಷೇತ್ರದಲ್ಲಿ ಕುಸುಬೆ ಬಿತ್ತನೆಯಾಗಿದ್ದು, 6600 ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ  ಕ್ವಿಂಟ್ ಲ್ ಗೆ 5300 ರಿಂದ 5500 ವರೆಗಿನ ದರದಿಂದ ಮಾರಾಟವಾಗುತ್ತಿದ್ದು, ಬೆಂಬಲ ಬೆಲೆ ಪ್ರತಿ ಕ್ವಿಂಟಲ್ ಕೊಸಬೆ ಉತ್ಪನ್ನಕ್ಕೆ 5940 ನಿರ್ಧರಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಗದಗ | ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?

“ಜಿಲ್ಲೆಯಲ್ಲಿ ವಿಜಯಪುರ, ಬಬಲೇಶ್ವರ ತಾಲೂಕಿನ ಬಬಲೇಶ್ವರ, ಸವನಹಳ್ಳಿ  ಹಾಗೂ ತಾಜಾಪುರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ವಿಜಯಪುರ ತಾಲೂಕಿನ ವಿಜಯಪುರ ಟಿಎಪಿಸಿಎಂಎಸ್, ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಇಂಡಿ -ಚಡಚಣ ತಾಲೂಕಿನ ಚಡಚಣ, ಹಲಸಂಗಿ ಹೆಣ್ಣೆ ಬೀಜ ಬೆಳಗಾರರ ಸಹಕಾರ ಸಂಘ, ಸಿಂದಗಿ ತಾಲೂಕಿನ ಸಿಂದಗಿ, ಟಿ ಎ ಪಿ ಸಿ ಎಂ ಎಸ್  ಬಸವನಬಾಗೇವಾಡಿಯಲ್ಲಿ ಕರೆದು ಕೇಂದ್ರಗಳನ್ನು ಆರಂಭಿಸಲಾಗಿದೆ”  ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...