ವಿಜಯಪುರ | ಸಿದ್ದೇಶ್ವರ ಸಹಕಾರ ಬ್ಯಾಂಕ್ ಶೆಡ್ಯೂಲ್ ಬ್ಯಾಂಕ್ ಸ್ಥಾನ ಪರಿವರ್ತನೆಗೆ ಅವಕಾಶವಿದೆ: ಸಚಿವ ಶಿವಾನಂದ ಪಾಟೀಲ

Date:

ಸಿದ್ದೇಶ್ವರ ಸಹಕಾರ ಬ್ಯಾಂಕ್ ಶೆಡ್ಯೂಲ್ ಬ್ಯಾಂಕ್ ಸ್ಥಾನಕ್ಕೆ ಪರಿವರ್ತನೆಯಾಗಲು ಅವಕಾಶವಿದೆ. ಹೀಗಾಗಿ ಸಾಲದ ಸಂಕಷ್ಟದಿಂದ ಲಾಭದತ್ತ ಕೊಂಡೊಯ್ದಿದ್ದು, ಹಾಲಿ ಆಡಳಿತ ಮಂಡಳಿ ತಂಡವನ್ನೇ ಆಯ್ಕೆ ಮಾಡುವಂತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ಮನವಿ ಮಾಡಿದರು.

- Advertisement -

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವಾ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಹಿನ್ನೆಲೆಯಲ್ಲಿ ಬಸವನಬಾಗೇವಾಡಿ, ಮುದ್ದೇಬಿಹಾಳ ತಾಲೂಕಿನ ಮತದಾರ ಷೇರುದಾರರು, ಸದಸ್ಯರ ಸಹಕಾರ ಸಮಾಲೋಚನಾ ಸಭೆಗೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಶತಮಾನದ ಇತಿಹಾಸ ಹೊಂದಿರುವ ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್ ಷೇರುದಾರ ಮತದಾರರು ಬ್ಯಾಂಕ್ ಹಾಗೂ ಜಿಲ್ಲೆಯ ಹಿತದೃಷ್ಟಿಯಿಂದ ಹಾಲಿ ಬಣವನ್ನು ಆಯ್ಕೆ ಮಾಡುವಂತೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನಾಂಬ ಜಾತ್ರೆ | ಸುಗಮ ದರ್ಶನಕ್ಕೆ ಭೇಷ್ ವ್ಯವಸ್ಥೆ, ಶೀಘ್ರವೇ ಬನ್ನಿ:‌ ಸಚಿವ ಕೃಷ್ಣಬೈರೇಗೌಡ

ಅಧ್ಯಕ್ಷ ಲೋಕನಾಥ ಅಗರವಾಲ, ಶಿವನಗೌಡ ಬಿರಾದಾರ, ಬಿ ಎಸ್ ಪಾಟೀಲ ಯಾಳಗಿ, ಐ ಸಿ ಪಟ್ಟಣಶೆಟ್ಟಿ, ಚಂದ್ರಗೌಡ ಪಾಟೀಲ್ ಮನಗೂಳಿ, ಶೇಖರ ದಳವಾಯಿ, ಅನಿಲ ದುಂಬಾಳೆ, ಸತೀಶ ಒಸವಲಾ, ಸುರೇಶ ಹಾರಿವಾಳ, ತಾನಾಜಿ ನಾಗರಾಳ, ಪ್ರೇಮಾ ಮ್ಯಾಗೇರಿ, ಬಾಲಚಂದ್ರ ಮುಂಜಾನೆ, ಅಣ್ಣುಗೌಡ ಬಿರಾದಾರ, ಪುರಸಭಾ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್ ಹಾಲಿ ಆಡಳಿತ ಮಂಡಳಿ ನಿರ್ದೇಶಕರು ಆಗಿರುವ ಸ್ಪರ್ಧೆಗಳಾದ ವಿಜಯಕುಮಾರ ಇಜೆರೆ, ಐ ಎಂ ಪಟ್ಟಣಶೆಟ್ಟಿ, ವೈಜನಾಥ ಕರ್ಪೂರಮಠ, ಹರ್ಷಗೌಡ ಪಾಟೀಲ, ಡಾ. ಸಂಜೀವ ಪಾಟೀಲ ಮುಳುವಾಡ, ಗುರು ಗಚ್ಚಿನಮಠ, ಬೋರಮ್ಮ ಗೊಬ್ಬರ, ಸೌಭಾಗ್ಯ ಭೋಗಶೆಟ್ಟಿ, ಕರುಣ ಅವರಂಗಬಾದ್, ಸುರೇಶ ಗಚ್ಚಿನಕಟ್ಟಿ, ರಮೇಶ ಬೀದನೂರು, ಪ್ರಕಾಶ ಬಗಲಿ, ಗುರುರಾಜ ಗಂಗನಹಳ್ಳಿ, ರಾಜು ಕತ್ತಿ, ರಾಜೇಂದ್ರ ಪಾಟೀಲ, ವಿಶ್ವನಾಥ ಪಾಟೀಲ, ಸಾಯಬಣ್ಣ ಭೂವಿ ಹಾಗೂ ಅಮೋಘಸಿದ್ಧ ನಾಯ್ಕೋಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...