ವಿಜಯಪುರ | ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹ

Date:

ಸ್ಲಂ ನಿವಾಸಿಗಳ ಹಕ್ಕುಪತ್ರಗಳಿಗಾಗಿ ಶಿಖರಖಾನೆ ಭಾಗ -2 ಹಾಗೂ ಭಾಗ 3ನ್ನು ಸರ್ವೇ ಮಾಡಿ ಹಕ್ಕುಪತ್ರ ಕೊಡಬೇಕು ಎಂದು ಆಗ್ರಹಿಸಿ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟದಿಂದ ವಿಜಯಪುರದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆ ಹಾಗೂ ವಿಜಯಪುರ ನಗರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟ, ಜನ ವೇದಿಕೆ(ಸಿಸಿಎಫ್‌ಎಫ್‌) ಮತ್ತು ಶಿಖಾರ ಖಾನೆ 2 ಹಾಗೂ 3ರ ಸ್ಲಂ ನಿವಾಸಿಗಳಿಗೆ ಶೀಘ್ರದಲ್ಲಿಯೇ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ನಗರದ ಇಬ್ರಾಹಿಂಪುರ ಭಜಂತ್ರಿ ಗಲ್ಲಿ ಸ್ಲಂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಯಿದೆ ಅಡಿ ಘೋಷಣೆಯಾಗಿದ್ದು, ಅಲ್ಲಿ ವಾಸಿಸುವ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರಕ್ಕಾಗಿ ಪ್ರತಿ ಮನೆಯ ಸರ್ವೆ ಮಾಡಿ ಎಷ್ಟು ಉದ್ದ, ಅಗಲ ಅಳತೆ ಮಾಡಿ, ಆ ಮನೆಯ ಚೆಕ್ ಬಂದಿ ಸರ್ವೇ ಮಾಡಿ ತಮಗೆ ಅರ್ಜಿ ಸಲ್ಲಿಸಿತ್ತಿದ್ದೇವೆ. ತಾವುಗಳು ಶೀಘ್ರದಲ್ಲಿಯೇ ಹಕ್ಕುಪತ್ರಗಳನ್ನು ತಯಾರಿಸಿ ಕೊಡಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮರಗಳ ಮೇಲೆ ಕೇಬಲ್‌, ಜಾಹೀರಾತು ಫಲಕ ಹಾಕುವವರ ವಿರುದ್ಧ ಕ್ರಮ: ಅರಣ್ಯ ಅಧಿಕಾರಿಗಳು

“ಹಕ್ಕುಪತ್ರ ಬರೆಯಲು ತಮಗೆ ಸಹಾಯ, ಸಹಕಾರ ಬೇಕೆಂದಲ್ಲಿ ನಾವುಗಳು ಸಹಕಾರ ನೀಡುತ್ತೇವೆ.  ತಾವುಗಳು ಬೇಗನೆ ಹಕ್ಕುಪತ್ರ ವಿತರಣೆ ಮಾಡಬೇಕು” ಎಂದು ವಿನಂತಿಸಿಕೊಂಡರು.

ವಿಜಯಪುರ ಸ್ಲಂ ಸಮಿತಿ ಒಕ್ಕೂಟ ಅಧ್ಯಕ್ಷ ಮುತ್ತಣ್ಣ ಭೋವಿ, ಪಂಡಿತ, ಅಶೋಕ, ದಸ್ತಿಗಿರಿ ಹಾಗೂ ಇಬ್ರಾಹಿಂಪುರ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...