ವಿಜಯಪುರ | ʼಅರಿವೇ ಅಂಬೇಡ್ಕರʼ ವಿಶೇಷ ಸಂಚಿಕೆ ಲೋಕಾರ್ಪಣೆ

Date:

ಈ ದಿನ ಡಾಟ್‌ ಕಾಮ್‌ ಹೊರತಂದಿರುವ ‌ʼಅರಿವೇ ಅಂಬೇಡ್ಕರʼ ವಿಶೇಷ ಸಂಚಿಕೆಯನ್ನು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ ಬಿಡುಗಡೆಗೊಳಿಸಿದರು.

- Advertisement -

ವಿಜಯಪುರದಲ್ಲಿ ನಡೆಯುತ್ತಿರುವ ʼಅಂಬೇಡ್ಕರ್ ಹಬ್ಬʼ ಕಾರ್ಯಕ್ರಮದ ಮೂರನೇ ದಿನವಾದ ಇಂದು ಬಿಡುಗಡೆಗೊಳಿಸಲಾಗಿರುವ ಈ ವಿಶೇಷ ಸಂಚಿಕೆಯು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಮಹತ್ವದ ಕೃತಿಗಳ ಸಾರ ಸಂಗ್ರಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಾರ್ಯಕ್ರಮದಲ್ಲಿ ಈ ದಿನ ಮುಖ್ಯಸ್ಥ ವಾಸು ಎಚ್‌ ವಿ, ಜಾಗೃತ ಕರ್ನಾಟಕದ ರಾಜ್ಯ ಸಂಚಾಲಕ ಬಿ ಸಿ ಬಸವರಾಜು, ರಾಷ್ಟ್ರೀಯ ಬಸವದಳದ ವಿಜಯಪುರ ಅಧ್ಯಕ್ಷ ಡಾ. ರವಿ ಬಿರಾದಾರ, ಜಾಗೃತ ಕರ್ನಾಟಕದ ಮುತ್ತುರಾಜ, ರಾಜಶೇಖರ ಅಕ್ಕಿ, ಸೀತಾ ಲಕ್ಷ್ಮಿ, ಮೋಹನ ಕುಮಾರ, ಸಿ ಜಿ ಪಾಟೀಲ, ಸೈಯದ್ ಎಚ್ಎಫ್ ಇನಾಮದಾರ, ಒಡಲದನಿ ಮಹಿಳಾ ಒಕ್ಕೂಟ ಜಿಲ್ಲಾ ನಾಯಕಿ ಭುವನೇಶ್ವರಿ ಕಾಂಬಳೆ, ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಾಚಾದೊ, ಜೆ ಎಸ್ ಪಾಟೀಲ ಹಾಗೂ ಚೆನ್ನ ಕಟ್ಟುಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ವಿಜಯಪುರ | ಹರೀಶ್ ಡಿ.ಕೆ. ಅವರಿಗೆ ಪಿಎಚ್.ಡಿ ಪದವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...