ವಿಜಯಪುರ | ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಲ್ಲ ಬದಲಾಗಿ ಸ್ವಾವಲಂಬಿಯಾಗಿದೆ: ಶಾಸಕ ಅಶೋಕ ಮನಗೂಳಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ ಬದಲಾಗಿ ಸ್ವಾವಲಂಬಿಯಾಗುವತ್ತಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದ್ದಾರೆ. ಈ ಮೂಲಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ವಿಪಕ್ಷದವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

- Advertisement -

ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಗೂಗಿಹಾಳ ಗ್ರಾಮದಲ್ಲಿ ಗೃಹಲಕ್ಷ್ಮೀ ಯೋಜನೆ ಫಲಾನುಭವಿ ಮೆಹಬೂಬಿ ಅಬ್ಬಾಸಲಿ ಚೌಧರಿ ಯೋಜನೆಯ ಹಣ ಉಳಿಸಿ ಶಾಸಕ ಮನಗೂಳಿ ಸೇರಿದಂತೆ ಸಮಸ್ತ ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿದ್ದರು. ಇದು ಗ್ಯಾರಂಟಿ ಯೋಜನೆಯ ಗೆಲುವು ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ವಿಜಯಪುರ | ತೊಗರಿ ಬೆಲೆಗೆ ಹೆಚ್ಚಿನ ಬೆಲೆ ನೀಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ಕಾರ್ಯಕ್ರಮದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಗ್ಯಾರಂಟಿ ಯೋಜನೆ ಅಧ್ಯಕ್ಷ ಶ್ರೀಶೈಲ ಕವಲಗಿ, ಜಿಲ್ಲಾ ಕೆಡಿಪಿ ಸದಸ್ಯ ನೂರ್‌ ಅಹಮದ್ ಅತ್ತಾರ, ಸುನಂದಾ ಯಂಪುರೆ, ಮಹಾನಂದ ಬಮ್ಮಣ, ಜಯಶ್ರೀ ಹಂದನೂರ, ಗ್ರಾಮ ಪಂಚಾಯತಿ ಅಧ್ಯಕ್ಷ ರಜಾಕ ಚಿಕ್ಕಗಸಿ, ಪರಸು ಬಿಸನಾಳ, ರಾಚ್ಚಪ್ಪ ಗಳೇದ, ಅಪ್ಪಣ್ಣ ಕಲ್ಲೂರ, ಸಿದ್ದು ಹತ್ತಳ್ಳಿ, ಕಾಂತನಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...