ವಿಜಯಪುರ | ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಬೇಕು: ಭಾರತೀಯ ಕಿಸಾನ್ ಸಂಘ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದ ವ್ಯಾಪ್ತಿಯ ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ರೈತರು ಪ್ರತಿಭಟನೆ ನಡೆಸಿ ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತದ ಮತ್ತು ತಹಶೀಲ್ದಾರ್ ಬಿ‌ ಎಸ್ ಕಡಕಬಾವಿಯವರಿಗೆ ಮನವಿ ಸಲ್ಲಿಸಿದರು.

- Advertisement -

“ಗ್ರಾಮದ ರೈತರು ಕೃಷಿ ಪಂಪ್‌ಸೆಟ್‌ ಬಳಸಿ ಮತ್ತು ಕಾಲುವೆ ಒಡೆದು ಹೊಲಗಳಿಗೆ ಹಾಗೂ ಹಳ್ಳಕ್ಕೆ ವಾಲ್ ತಿರುಗಿಸಿ ಬಿಟ್ಟು ಅಲ್ಲಿಂದ ಕೃಷಿಗೆ ಬಳಸುತ್ತಿದ್ದಾರೆ. ಕಾಲುವೆ ನೀರು ದುರುಪಯೋಗವಾದರೆ ಗ್ರಾಮಗಳ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗುತ್ತದೆ. ಹಾಗಾಗಿ ಕೂಡಲೇ ವಿಶೇಷ ಪೊಲೀಸ್ ವ್ಯವಸ್ಥೆ ಮಾಡಿ‌, ನೀರು ಪೋಲಾಗದಂತೆ ಎಚ್ಚರವಹಿಸಬೇಕು” ಎಂದು ಗುರುನಾಥ ಬಗಲಿ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮೆಗಾ ಡೇರಿ ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಆಗ್ರಹ

ಎಸಿಯವರು ಮಾತನಾಡಿ. “ಸೂಕ್ತ ಪೊಲೀಸ್ ಭದ್ರತೆ ನೀಡಿ ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಲು ತಿಳಿಸಲಾಗುವುದು” ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಈರಣ್ಣ ಗೋಟ್ಯಾಳ, ಶರಣು ಶಹಾಪುರ, ಸಂತೋಷ ಸುರಾಗಡ್ಡೆ, ರಾಜು ಆನೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...